ದೆಹಲಿ: ದೆಹಲಿ ಮೆಟ್ರೊ ರೈಲಿನಲ್ಲಿ ಮಹಿಳೆಯರಿಗೆಉಚಿತ ಪ್ರಯಾಣ ನೀಡುವ ಯೋಜನೆಗೆ ಅನುಮತಿ ನೀಡಬೇಡಿ ಎಂದು ದೆಹಲಿ ಮೆಟ್ರೊದ ಮಾಜಿ ಮುಖ್ಯಸ್ಥ ಇ.ಶ್ರೀಧರನ್ ಹೇಳಿದ್ದಾರೆ.

ಮೆಟ್ರೊ ರೈಲಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಯೋಜನೆಯ ಪ್ರಸ್ತಾವವನ್ನು ದೆಹಲಿಯ ಆಮ್ ಆದ್ಮಿ ಸರ್ಕಾರ ಮುಂದಿಟ್ಟಿದೆ.ಈ ಯೋಜನೆ ಬಗ್ಗೆ ಪ್ರತಿಕ್ರಿಯಿಸಿದ ಮೆಟ್ರೊ ಮ್ಯಾನ್ ಇ. ಶ್ರೀಧರನ್, ಈ ಯೋಜನೆಗೆ ಅನುಮತಿ ನೀಡಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿಯವರಲ್ಲಿ ಮನವಿಮಾಡಿದ್ದಾರೆ.

ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕೆಂದು ಮೋದಿಯವರಿಗೆ ಪತ್ರ ಬರೆದ ಶ್ರೀಧರನ್, ದೆಹಲಿ ಸರ್ಕಾರವು ಮಹಿಳಾ ಪ್ರಯಾಣಿಕರಿಗೆ ಸಹಾಯ ಮಾಡಬೇಕೆಂದು ಬಯಸಿದರೆ, ಅವರಿಗೆ ಉಚಿತ ಪ್ರಯಾಣ ಕಲ್ಪಿಸುವ ಬದಲು ಪ್ರಯಾಣದ ವೆಚ್ಚವನ್ನು ನೇರವಾಗಿ ಭರಿಸಬಹುದಿತ್ತಲ್ಲವೇ? ಎಂದಿದ್ದಾರೆ.

ಮೆಟ್ರೊದಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ಯೋಜನೆಯ ಪ್ರಸ್ತಾವಕ್ಕೆ ಒಪ್ಪಿಗೆ ನೀಡಬೇಡಿ ಎಂದು ನಾನು ನಿಮ್ಮಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ಮೋದಿಗೆ ಬರೆದ ಪತ್ರದಲ್ಲಿ ಇ.ಶ್ರೀಧರನ್ ಹೇಳಿದ್ದಾರೆ.

ಇದನ್ನೂ ಓದಿ:ದೆಹಲಿ ಮೆಟ್ರೊ, ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಕೇಜ್ರಿವಾಲ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.