ನವದೆಹಲಿ: ಭಾರತೀಯ ನೌಕಾಪಡೆಯ ಮಿಗ್–29ಕೆ ತರಬೇತಿ ವಿಮಾನವು ಗುರುವಾರ ಸಂಜೆ ಪತನಗೊಂಡಿದ್ದು, ಒಬ್ಬ ಪೈಲಟ್ ಅನ್ನು ರಕ್ಷಿಸಲಾಗಿದೆ. ಇನ್ನೊಬ್ಬರಿಗಾಗಿ ಶೋಧ ಮುಂದುವರಿದಿದೆ ಎಂದು ನೌಕಾಪಡೆಯ ಅಧಿಕಾರಿಗಳು ಶುಕ್ರವಾರ ತಿಳಿಸಿದರು.

ಗುರುವಾರ ಸಂಜೆ 5 ಗಂಟೆ ಸುಮಾರಿಗೆ ಅರಬ್ಬಿ ಸಮುದ್ರದ ಮೇಲೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಅವರು ಹೇಳಿದರು.

ನಾಪತ್ತೆಯಾಗಿರುವ ಪೈಲಟ್ ಅನ್ನು ಪತ್ತೆ ಹಚ್ಚಲು ಗಸ್ತು ವಿಮಾನ ಮತ್ತು ಹಡಗನ್ನು ನಿಯೋಜಿಸಲಾಗಿದ್ದು, ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಲು ಆದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.