ಜಮ್ಮು: ‘ಸೇನಾ ವಾಹನಗಳ ಮೇಲೆ ದಾಳಿ ನಡೆದ ಹಿನ್ನೆಲೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ರಜೌರಿ– ಪೂಂಛ್ ಜಿಲ್ಲೆಗಳಲ್ಲಿ ವಾರದ ಹಿಂದೆ ಸ್ಥಗಿತಗೊಳಿಸಲಾಗಿದ್ದ ಮೊಬೈಲ್ ಇಂಟರ್ನೆಟ್ ಸೇವೆಯನ್ನು ಪುನರ್ಸ್ಥಾಪಿಸಲಾಗಿದೆ’ ಎಂದು ಜಮ್ಮು ವಿಭಾಗಾಧಿಕಾರಿ ರಮೇಶ್ ಕುಮಾರ್ ಹೇಳಿದ್ದಾರೆ.

‘ವದಂತಿ ಹರಡುವಿಕೆ ತಡೆಯುವ ಮತ್ತು ಕಾನೂನು ಸುವ್ಯಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಳೆದ ಶುಕ್ರವಾರದಂದು ಮೊಬೈಲ್ ಇಂಟರ್ನೆಟ್ ಸ್ಥಗಿತಗೊಳಿಸಲಾಗಿತ್ತು. ಈಗ ಅದನ್ನು ಪುನರ್ಸ್ಥಾಪಿಸಲಾಗಿದೆ. ಪ್ರಸ್ತುತ ಪರಿಸ್ಥಿತಿ ಶಾಂತವಾಗಿದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.