ಚಂಡೀಗಡ: ಪಂಜಾಬ್ನ ಮೊಹಾಲಿಯಲ್ಲಿರುವ ಪೊಲೀಸ್ ಗುಪ್ತಚರ ವಿಭಾಗದ ಕೇಂದ್ರ ಕಚೇರಿ ಮೇಲೆ ರಾಕೆಟ್ ಚಾಲಿತ ಗ್ರೆನೇಡ್(ಆರ್ಪಿಜಿ) ದಾಳಿ ನಡೆಸಿದ ಪ್ರಕರಣ ಸಂಬಂಧ ಐವರನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರೆಲ್ಲರಿಗೂ ಉಗ್ರ ಸಂಘಟನೆ ಬಬ್ಬರ್ ಖಲಸಾ ಇಂಟರ್ನ್ಯಾಷನಲ್ ಮತ್ತು ಪಾಕಿಸ್ತಾನದ ಬೇಹುಗಾರಿಕೆ ಸಂಸ್ಥೆ ಐಎಸ್ಐ ಜೊತೆ ಸಂಪರ್ಕವಿದೆ ಎಂಬುದು ತನಿಖೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸ್ ಮಹಾನಿರ್ದೇಶಕ ವಿ.ಕೆ.ಭಾವರ್ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಪಂಜಾಬ್ನ ತರ್ನ್ ತರಾನ ನಿವಾಸಿ ಲಿಖ್ಬಿರ್ ಸಿಂಗ್ ಈ ಪ್ರಕರಣದ ಪ್ರಮುಖ ಸಂಚುಕೋರ. ಈತ ಪಾಕಿಸ್ತಾನದಲ್ಲಿರುವ ಭಯೋತ್ಪಾದಕ ಹರ್ವಿಂದರ್ ಸಿಂಗ್ ರಿಂದಾ ಆಪ್ತ ಸಹಚರ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.