ಚಂಡೀಗಡ: ಗಾಯಕ ಸಿಧು ಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದನೆಂದು ಶಂಕಿಸಲಾದ ಆರನೇ ಮತ್ತು ಕೊನೆಯ ಶೂಟರ್ನನ್ನು ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸರು ಶನಿವಾರ ತಿಳಿಸಿದ್ದಾರೆ.

ಕೇಂದ್ರೀಯ ತನಿಖಾ ದಳಗಳು ಮತ್ತು ಪಂಜಾಬ್ ಪೊಲೀಸ್ ಇಲಾಖೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ದೀಪಕ್ ಅಲಿಯಾಸ್ ಮುಂಡಿ ಸೇರಿ ಮೂವರನ್ನು ಪಶ್ಚಿಮ ಬಂಗಾಳ–ನೇಪಾಳ ಗಡಿಯಲ್ಲಿ ಬಂಧಿಸಲಾಗಿದೆ ಎಂದು ಪಂಜಾಬ್ ಪೊಲೀಸ್ ಮಹಾ ನಿರ್ದೇಶಕ ಗೌರವ್ ಯಾದವ್ ತಿಳಿಸಿದ್ದಾರೆ.

ಇದಕ್ಕೂ ಮುನ್ನ ದೆಹಲಿ ಪೊಲೀಸರು ಮೂವರು ಶೂಟರ್ಗಳನ್ನು ಬಂಧಿಸಿದ್ದರು, ಪಂಜಾಬ್ ಪೊಲೀಸರು ಇನ್ನಿಬ್ಬರನ್ನು ಎನ್ಕೌಂಟರ್ನಲ್ಲಿ ಹತ್ಯೆ ಮಾಡಿದ್ದರು.

ಪಂಜಾಬ್ನ ಮಾನ್ಸ ಜಿಲ್ಲೆಯಲ್ಲಿ ಮೇ 29ರಂದು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.