ನವದೆಹಲಿ: ಮಧ್ಯಪ್ರದೇಶದ ರಾಜ್ಯಪಾಲ ಮಂಗುಭಾಯಿ ಛಗನ್ಭಾಯಿ ಪಟೇಲ್, ಕೇಂದ್ರ ಸಚಿವರುಗಳಾದ ಧರ್ಮೇಂದ್ರ ಪ್ರಧಾನ್, ಮನಸುಖ್ ಮಾಂಡವೀಯ ಮತ್ತು ಭೂಪೇಂದರ್ ಯಾದವ್ ಅವರು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರನ್ನು ಶನಿವಾರ ಪ್ರತ್ಯೇಕವಾಗಿ ಭೇಟಿಯಾದರು.

ಈ ಭೇಟಿಯ ಫೋಟೊಗಳನ್ನು ಉಪರಾಷ್ಟ್ರಪತಿ ಅವರ ಸಚಿವಾಲಯ ಟ್ವಿಟರ್ನಲ್ಲಿ ಹಂಚಿಕೊಂಡಿದೆ.

ಇತ್ತೀಚಿಗೆ ಧರ್ಮೇಂದ್ರ ಪ್ರಧಾನ್ ಅವರು ಶಿಕ್ಷಣ, ಕೌಶಲ ಅಭಿವೃದ್ಧಿ ಮತ್ತು ಉದ್ಯಮಶೀಲತೆ ಇಲಾಖೆಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಮಾಂಡವೀಯ ಅವರು ಆರೋಗ್ಯ, ಕುಟುಂಬ ಕಲ್ಯಾಣ ಇಲಾಖೆ ಮತ್ತು ರಾಸಾಯನಿಕ–ರಸಗೊಬ್ಬರ ಇಲಾಖೆಯ ಸಚಿವಾಗಿ ಅಧಿಕಾರ ಸ್ವೀಕರಿಸಿದ್ದರು.

ಭೂಪೇಂದರ್ ಯಾದವ್ ಅವರನ್ನು ಪರಿಸರ, ಅರಣ್ಯ, ಕಾರ್ಮಿಕ, ಉದ್ಯೋಗ ಇಲಾಖೆಯ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.