ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಚಾಯ್ವಾಲಾಗಳನ್ನು ಮರೆತು ಈಗ ಚೌಕೀದಾರ್ಗಳನ್ನು ನೆನಪಿಸಿಕೊಂಡಿದ್ದಾರೆ. ರಾಜಕೀಯ ಲಾಭಕ್ಕಾಗಿ ಅವರು ಮುಂದಿನ ಬಾರಿ ಬೇರೊಬ್ಬರನ್ನುನೆನಪಿಸಿಕೊಳ್ಳುತ್ತಾರೆಎಂದು ಕಾಂಗ್ರೆಸ್ನ ಹಿರಿಯ ನೇತಾರ ಕಪಿಲ್ ಸಿಬಲ್ ಹೇಳಿದ್ದಾರೆ.

ಬಾಲಾಕೋಟ್ ವಾಯುದಾಳಿಯನ್ನು ಮೋದಿರಾಜಕೀಯ ಲಾಭಕ್ಕೆ ಬಳಸುತ್ತಿದ್ದಾರೆ ಎಂದು ಆರೋಪಿಸಿದ ಸಿಬಲ್, ಗುರುದಾಸ್ಪುರ್, ಪಠಾಣ್ಕೋಟ್, ಉರಿ, ಬರಮುಲ್ಲಾ ಮತ್ತು ಪುಲ್ವಾಮದಲ್ಲಿ ಉಗ್ರ ದಾಳಿ ನಡೆದಾಗ ಈ ಚೌಕೀದಾರ್ ನಿದ್ದೆ ಮಾಡಿದ್ದರೇ? ಎಂದು ಪ್ರಶ್ನಿಸಿದ್ದಾರೆ.

ಮೋದಿಯವರ ಮೈ ಭೀ ಚೌಕೀದಾರ್ ಅಭಿಯಾನಕ್ಕೆ ವಿರುದ್ಧವಾಗಿ ಚೌಕೀದಾರ್ ಚೋರ್ ಹೈ ಎಂದು ಕಾಂಗ್ರೆಸ್ ಬಿಜೆಪಿಯನ್ನು ಕಾಲೆಳೆದಿತ್ತು. ಬಿಜೆಪಿಯವರ ಈ ಅಭಿಯಾನದ ಬಗ್ಗೆ ಪ್ರತಿಕ್ರಿಯಿಸಿದ ಸಿಬಲ್, ಮೋದಿ ಈಗ ಚಾಯ್ ವಾಲಾಗಳನ್ನು ಮರೆತಿದ್ದಾರೆ. ಈಗ ಅವರು ಚೌಕೀದಾರ್ಗಳನ್ನು ನೆನಪಿಸಿಕೊಂಡಿದ್ದಾರೆ. ಮುಂದಿನ ಬಾರಿ ಚೌಕೀದಾರ್ಗಳನ್ನು ಮರೆದು ಬೇರೊಬ್ಬರನ್ನು ನೆನಪಿಸಿಕೊಳ್ಳುತ್ತಾರೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.