ಮುಂಬೈ: ಮಹಾರಾಷ್ಟ್ರ ಮಾಜಿ ಗೃಹ ಸಚಿವ ಅನಿಲ್ ದೇಶ್‌ಮುಖ್ ಅವರು ಜೈಲಿನಲ್ಲಿ ನಿಶ್ಯಕ್ತಿಯಿಂದ ಬಳಲುತಿದ್ದ ಕಾರಣ ಅವರನ್ನು ಇಲ್ಲಿನ ಜೆ.ಜೆ.ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ದೇಶ್‌ಮುಖ್ ಅವರು ತಲೆಸುತ್ತು, ನಿಶ್ಯಕ್ತಿ ಮತ್ತುಎದೆನೋವಿನಿಂದ ಬಳಲುತ್ತಿದ್ದರು. ಅವರ ರಕ್ತದೊತ್ತಡದಲ್ಲಿ ಅಲ್ಪ ಏರಿಕೆಯಾಗಿದೆ. ಹೀಗಾಗಿ ಅವರು ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ತಿಳಿಸಿದ್ದಾರೆ.

ಭ್ರಷ್ಟಾಚಾರ ಪ್ರಕರಣದಲ್ಲಿ 2021ರ ನವೆಂಬರ್‌ನಲ್ಲಿ ಮೊದಲಿಗೆ ಜಾರಿ ನಿರ್ದೇಶನಾಲಯ, ನಂತರ ಕೇಂದ್ರೀಯ ತನಿಖಾ ದಳ (ಸಿಬಿಐ) ದೇಶ್‌ಮುಖ್ ಅವರನ್ನು ಬಂಧಿಸಿತ್ತು. ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.