ನವದೆಹಲಿ: ‘ಜಾತಿ ಪದ್ಧತಿಯಂತಹ ಅನಾರೋಗ್ಯಕರ ವ್ಯವಸ್ಥೆಯನ್ನು ಸಂಪೂರ್ಣವಾಗಿ ತೊಡೆದುಹಾಕಬೇಕು. ಹಾಗೂ ಪೂರ್ವಾಗ್ರಹದ ವಿರುದ್ಧ ಶೂನ್ಯ ಸಹಿಷ್ಣುತೆ ವಿಧಾನವನ್ನು ಅಳವಡಿಸಿಕೊಳ್ಳಬೇಕು’ ಎಂದು ಕಾಂಗ್ರೆಸ್‌ನ ಹಿರಿಯ ನಾಯಕಿ ಮೀರಾ ಕುಮಾರ್ ಹೇಳಿದರು.

ರಾಜಸ್ಥಾನದಲ್ಲಿ ಶಿಕ್ಷಕನೊಬ್ಬನ ಥಳಿತಕ್ಕೆ ಒಳಗಾಗಿ ದಲಿತ ಶಾಲಾ ಬಾಲಕನೊಬ್ಬ ಸಾವನ್ನಪ್ಪಿದ ಘಟನೆಯ ಕೋಲಾಹಲದ ಬೆನ್ನಲ್ಲಿಯೇ ಈ ಹೇಳಿಕೆ ನೀಡಿರುವ ಮೀರಾ ಅವರು, ‘ಜಾತಿಯ ಆಧಾರದ ದೌರ್ಜನ್ಯಗಳಿಗೆ ಜವಾಬ್ದಾರಿಯಾಗಿರುವ ನಿರ್ದಿಷ್ಟ ಆಡಳಿತ ಅಥವಾ ರಾಜಕೀಯ ಪಕ್ಷಕ್ಕೆಯಾರೂ ಸೇರಬಾರದು. ಏಕೆಂದರೆ ಈ ಪ್ರಕ್ರಿಯೆಯು, ಜಾತಿಯನ್ನು ನಿರ್ಮೂಲನೆ ಮಾಡಬೇಕು ಎಂಬ ಗಮನವನ್ನು ಬೇರೆಡೆಗೆ ಸೆಳೆಯುತ್ತದೆ. ಹಲವು ವರ್ಷಗಳಿಂದಲೂ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಲಾಗಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.