ಬೆಂಗಳೂರು: 2021ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ ಪ್ರವೇಶಕ್ಕಾಗಿ ‘ಮಾಪ್ಅಪ್’ ಸುತ್ತಿನ ಸೀಟು ಹಂಚಿಕೆ ಜ.31ರಂದು ನಡೆಯಲಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವೇಳಾಪಟ್ಟಿ ಪ್ರಕಟಿಸಿದೆ.

ಈಗಾಗಲೇ ದಾಖಲಾತಿ ಪರಿಶೀಲನೆ ಮಾಡಿಕೊಂಡು ಸೀಟು ಹಂಚಿಕೆಯಾಗದೇ ಇರುವ ಅಭ್ಯರ್ಥಿಗಳು ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಹಾಜರಾಗಬಹುದು ಎಂದು ಕೆಇಎ ತಿಳಿಸಿದೆ.

ಮಾಪ್ ಅಪ್ ಸುತ್ತಿನಲ್ಲಿ ಸೀಟುಗಳು ಮುಗಿದರೆ ಕೌನ್ಸೆಲಿಂಗ್ ಸ್ಥಗಿತಗೊಳಿಸಲಾಗುವುದು. ಮಾಪ್‌ಅಪ್ ಸುತ್ತಿಗೆ ಮೊದಲು ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಸೀಟುಗಳ ಲಭ್ಯತೆ ಪರಿಶೀಲಿಸಬೇಕು ಎಂದು ಕೆಇಎ ಸೂಚಿಸಿದೆ.

ವಿವರವಾದ ಮಾಹಿತಿಗೆ: http://kea.kar.nic.in ವೀಕ್ಷಿಸಬೇಕು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.