ಶ್ರೀನಗರ: ಈ ವರ್ಷದ ಫೆಬ್ರುವರಿಯಲ್ಲಿ ನಡೆದ ಸ್ಥಳೀಯರಲ್ಲದ ಇಬ್ಬರ ಹತ್ಯೆಯಲ್ಲಿ ಭಾಗಿಯಾಗಿದ್ದ ಆರೋಪಿ ಆದಿಲ್ ಮಂಜೂರ್ಗೆ ಸೇರಿದ ಜಲ್ದಗರ್ ಪ್ರದೇಶದಲ್ಲಿನ ಆಸ್ತಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್ಐಎ) ಅಧಿಕಾರಿಗಳು ಬುಧವಾರ ಮುಟ್ಟುಗೋಲು ಹಾಕಿಕೊಂಡಿದ್ದಾರೆ.

ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ (ಯುಎಪಿಎ) ಸೆಕ್ಷನ್ 25ರ ಅಡಿ ಆಸ್ತಿಯನ್ನು ಮುಟ್ಟಗೋಲು ಹಾಕಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಫೆ.7ರಂದು ಉಗ್ರರು ನಡೆಸಿದ್ದ ಗುಂಡಿನ ದಾಳಿಯಲ್ಲಿ ಸ್ಥಳೀಯಯೇತರ ಕಾರ್ಮಿಕರಾದ ಪಂಜಾಬ್ನ ಅಮೃತಸರದ ಅಮೃತ್ಪಾಲ್ ಸಿಂಗ್ ಹಾಗೂ ರೋಹಿತ್ ಮಾಸಿಹ್ ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.