ಲೋಕಸಭಾ ಚುನಾವಣೆ ಹತ್ತಿರದಲ್ಲಿರುವಂತೆಯೇ, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ 2024–25ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ಮಂಡಿಸಿದ್ದಾರೆ. ಹೊಸ ಸರ್ಕಾರ ರಚನೆಯಾದ ನಂತರವೇ ಈ ಬಜೆಟ್‌ನ ಘೋಷಣೆಗಳು ಕಾರ್ಯರೂಪಕ್ಕೆ ಬರುವ ನಿರೀಕ್ಷೆ ಇದ್ದರೂ, ಎಲೆಕ್ಟ್ರಿಕ್ ವಾಹನ ಪ್ರಿಯರು, ಪರ್ಯಾಯ ಶಕ್ತಿ ಸಂಪನ್ಮೂಲಗಳ ಪರವಾಗಿ ಹೋರಾಡುವ ಪರಿಸರ ಕಾರ್ಯಕರ್ತರು ಖುಷಿಪಡುವ ಅಂಶಗಳು ಈ ಬಜೆಟ್‌ನಲ್ಲಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.