ಪಟ್ನಾ: ಬಿಹಾರದಲ್ಲಿ ಹೊಸ ಸರ್ಕಾರ ರಚಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಆಗಸ್ಟ್ 24ರಂದು ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚಿಸಲಿದ್ದಾರೆ.

ಇದನ್ನೂ ಓದಿ:2024ಕ್ಕೆ ಪ್ರಧಾನಿ ಅಭ್ಯರ್ಥಿಯಾಗುವರೇ ನಿತೀಶ್? ನಿಷ್ಠೆ ಮೇಲೆ ಎಲ್ಲರಿಗೂ ಅನುಮಾನ

ಬಿಜೆಪಿಯೊಂದಿಗಿನ ಸ್ನೇಹ ಕಡಿದುಕೊಂಡಿರುವ ಜೆಡಿಯು ನಾಯಕ ನಿತೀಶ್ ಕುಮಾರ್ ಅವರು ಎನ್ಡಿಎಯಿಂದ ಹೊರಬಂದು ಆರ್ಜೆಡಿ, ಕಾಂಗ್ರೆಸ್ ಮತ್ತು ಇತರ ಪಕ್ಷಗಳೊಂದಿಗೆ ಮಹಾಘಟಬಂಧನ ಸರ್ಕಾರ ರಚಿಸಿದ್ದಾರೆ.

ಬುಧವಾರ (ಆ. 10) ನಿತೀಶ್ ಕುಮಾರ್ ಹಾಗೂ ಆರ್ಜೆಡಿಯ ತೇಜಸ್ವಿ ಯಾದವ್ ಅವರು ನೂತನ ಸರ್ಕಾರದ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಅದರಂತೆ ಆ. 24ಕ್ಕೆ ವಿಶ್ವಾಸಮತ ಯಾಚನೆ ನಿಗದಿಯಾಗಿದೆ. 165ಕ್ಕಿಂತಲೂ ಹೆಚ್ಚು ಸದಸ್ಯರ ಬಲ ಹೊಂದಿರುವ ಮಹಾಘಟಬಂಧನ ಸರ್ಕಾರ ಅನಾಯಾಸವಾಗಿ ಬಹುಮತ ಸಾಬೀತುಗೊಳಿಸುವುದು ನಿಚ್ಚಳವಾಗಿದೆ.

ಇವುಗಳನ್ನೂ ಓದಿ

ಪ್ರಧಾನಿ ಹುದ್ದೆ ಮೇಲೆ ಕಣ್ಣಿಟ್ಟಿಲ್ಲ: ನಿತೀಶ್ ಕುಮಾರ್

ಪ್ರಧಾನಿ ನರೇಂದ್ರ ಮೋದಿಗೆ ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಸವಾಲು

ಉಪ ರಾಷ್ಟ್ರಪತಿಯಾಗಲು ನಿತೀಶ್ ಬಯಸಿದ್ದರು: ಬಿಜೆಪಿ ನಾಯಕ ಸುಶೀಲ್ ಮೋದಿ

ಬಿಹಾರ: ಸ್ಪೀಕರ್ ವಿರುದ್ಧ ಅವಿಶ್ವಾಸ ಗೊತ್ತುವಳಿಗೆ ಮುಂದಾದ ಮಹಾಮೈತ್ರಿ ಸರ್ಕಾರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.