ಕೈಲಾಸಮಾನಸ ಸರೋವರದ ಪ್ರಶಾಂತ ವಾತಾವರಣದ ಅನುಭವ ಪಡೆದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪುಣ್ಯ ಕ್ಷೇತ್ರದಲ್ಲಿ ಹಗೆತನವಿಲ್ಲ ಎಂದು ಬಣ್ಣಿಸಿದ್ದಾರೆ.

ಮಾನಸ ಸರೋವರದಲ್ಲಿನ ನೀರುಪ್ರಶಾಂತ ಹಾಗೂ ಸೌಮ್ಯ. ಸರೋವರ ಎಲ್ಲವನ್ನೂನೀಡುತ್ತದೆಹಾಗೂ ಏನನ್ನು ಕಳೆದುಕೊಳ್ಳುವುದಿಲ್ಲ. ಯಾರು ಬೇಕಾದರೂ ಅಲ್ಲಿಂದನೀರು ಕುಡಿಯಬಹುದು. ಇಲ್ಲಿ ಎಲ್ಲಿಯೂ ಹಗೆತನಗಳಿಲ್ಲ.ಹಾಗಾಗಿಯೇ ಭಾರತದಲ್ಲಿ ನಾವು ಈ ಜಲವನ್ನು ಪೂಜಿಸುತ್ತೇವೆ’ ಎಂದು ರಾಹುಲ್ ಗಾಂಧಿ ಟ್ವೀಟಿಸಿದ್ದಾರೆ.

ಮಾನಸ ಸರೋವರ ಮತ್ತು ಕೈಲಾಸ ಪರ್ವತದ ಚಿತ್ರಗಳನ್ನು ಪ್ರಕಟಿಸಿರುವ ಅವರು, ‘ಕೈಲಾಸ ಕರೆದಾಗಲೇ ವ್ಯಕ್ತಿಯೊಬ್ಬ ಅಲ್ಲಿಗೆ ಹೋಗುತ್ತಾನೆ. ನನಗೆ ಅಂತ ಅವಕಾಶ ದೊರೆತಿರುವುದಕ್ಕೆ ಸಂತಸಗೊಂಡಿದ್ದೇನೆ ಹಾಗೂ ಈ ರಮಣೀಯ ಸೌಂದರ್ಯದ ಪಯಣದಲ್ಲಿ ಕಂಡದ್ದನ್ನು ಹಂಚಿಕೊಳ್ಳಲು ಸಾಧ್ಯವಾಗಿದೆ’ ಎಂದುಬರೆದುಕೊಂಡಿದ್ದಾರೆ.

ರಾಹುಲ್ ಗಾಂಧಿ ಆಗಸ್ಟ್ 31ರಂದು ಮಾನಸ ಸರೋವರ ಯಾತ್ರೆ ಪ್ರಾರಂಭಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.