ನವದೆಹಲಿ: ಕೇಂದ್ರ ಸರ್ಕಾರ ತನ್ನ ಮಹತ್ವಾಕಾಂಕ್ಷಿ ‘ಬೇಟಿ ಬಚಾವೊ, ಬೇಟಿ ಪಡಾವೊ’ ಯೋಜನೆಯನ್ನು ಪರಿಷ್ಕರಿಸಿ, ಅದರಲ್ಲಿ ಮುಟ್ಟಿನ ನೈರ್ಮಲ್ಯದ ಕುರಿತ ಅರಿವು, ಬಾಲಕಿಯರ ಕೌಶಲ ಹೆಚ್ಚಳ, ಬಾಲ್ಯ ವಿವಾಹ ತಡೆಗಟ್ಟುವಿಕೆ, ಮಾಧ್ಯಮಿಕ ಶಿಕ್ಷಣದಲ್ಲಿ ಹೆಣ್ಣುಮಕ್ಕಳ ದಾಖಲಾತಿ ಹೆಚ್ಚಳ ಮುಂತಾದ ವಿಷಯಗಳನ್ನು ಸೇರ್ಪಡೆ ಮಾಡಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಬೇಟಿ ಬಚಾವೊ ಬೇಟಿ ಪಡಾವೊ’ ಯೋಜನೆಯನ್ನು ಪರಿಷ್ಕರಿಸಲಾಗಿದೆ. ಯೋಜನೆಯಲ್ಲಿ ಹೊಸ ಗುರಿಗಳನ್ನು ಸೇರ್ಪಡೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಾರ್ಯದರ್ಶಿ ಇಂದೇವಾರ್ ಪಾಂಡೆ ಅವರು ತಿಳಿಸಿದರು.

ಮಹಿಳೆಯರು ತಮ್ಮ ಭವಿಷ್ಯವನ್ನು ತಾವೇ ರೂಪಿಸಿಕೊಳ್ಳಲು ಅವಕಾಶ ನೀಡುವ ವ್ಯವಸ್ಥೆಯನ್ನು ನಿರ್ಮಿಸಲೂ ಪ್ರಯತ್ನಿಸಲಾಗುವುದು ಎಂದು ಅವರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.