ನವದೆಹಲಿ: 2022ರ ಗುಜರಾತ್ ವಿಧಾನಸಭಾ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಇಂದು(ಸೋಮವಾರ) ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ.

ಈ ವಿಚಾರವಾಗಿ ಗುಜರಾತಿ ಭಾಷೆಯಲ್ಲಿ ಟ್ವೀಟ್ ಮಾಡಿರುವ ಅವರು, 'ನಾಳೆ ನಾನು ಗುಜರಾತ್ಗೆ ಬರಲಿದ್ದೇನೆ. ಎಲ್ಲ ಸಹೋದರ ಮತ್ತು ಸಹೋದರಿಯರನ್ನು ಭೇಟಿಯಾಗಲಿದ್ದೇನೆ. ಈಗ ಗುಜರಾತ್ ಬದಲಾಗಲಿದೆ' ಎಂದು ತಿಳಿಸಿದ್ದಾರೆ.

ಭೇಟಿಯ ಸಂದರ್ಭದಲ್ಲಿ ಅರವಿಂದ್ ಕೇಜ್ರಿವಾಲ್ ಅವರು ಆಮ್ ಆದ್ಮಿ ಪಕ್ಷದ ರಾಜ್ಯ ಕಚೇರಿಯನ್ನು ಅಹಮದಾಬಾದ್ನಲ್ಲಿ ಉದ್ಘಾಟಿಸಲಿದ್ದಾರೆ.

ಫೆಬ್ರವರಿಯಲ್ಲಿ ನಡೆದ ಗುಜರಾತ್ನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಎಪಿ ಗಮನಾರ್ಹ ಸಾಧನೆ ಮಾಡಿತ್ತು. ಸೂರತ್ ಮುನ್ಸಿಪಲ್ ಕಾರ್ಪೋರೇಷನ್ಗೆ (ಎಸ್ಎಂಸಿ) ನಡೆದ ಚುನಾವಣೆಯಲ್ಲಿ ಎಎಪಿ 27 ಸ್ಥಾನಗಳಲ್ಲಿ ಜಯಭೇರಿ ಮೊಳಗಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.