ಶಬರಿಮಲೆ: ಶಬರಿಮಲೆ ಅಯ್ಯಪ್ಪ ಸ್ವಾಮಿ ಭಕ್ತರ ಅನುಕೂಲಕ್ಕಾಗಿತಿರುವಾಂಕೂರು ದೇವಸ್ವಂ ಮಂಡಳಿಯು ‘ಗೂಗಲ್ ಪೇ‘ ಮೂಲಕ ಕಾಣಿಕೆ ಸಲ್ಲಿಸಲು ಅವಕಾಶ ಕಲ್ಪಿಸಿದೆ.

ಹಿಂದಿನ ವರ್ಷಗಳಂತೆ ಈ ವರ್ಷವೂ ಟಿಡಿಬಿ ತನ್ನ ಅಧಿಕೃತ ಧನಲಕ್ಷ್ಮಿ ಬ್ಯಾಂಕ್‌ನ ಸಹಯೋಗದಲ್ಲಿ ಡಿಜಿಟಲ್ ಪಾವತಿಯ ಈ ವ್ಯವಸ್ಥೆ ಮಾಡಿದೆ.ಇದಕ್ಕಾಗಿ ಸನ್ನಿಧಾನಂ, ದೇವಾಲಯದ ಸಂಕೀರ್ಣ ಮತ್ತು ನಿಲಕ್ಕಲ್ ತಪ್ಪಲಿನ ಹಲವು ಸ್ಥಳಗಳಲ್ಲಿ ಕ್ಯೂಆರ್ ಕೋಡ್ ಅನ್ನು ಪ್ರದರ್ಶಿಸಲಾಗಿದೆ.

ಇಲ್ಲಿಯವರೆಗೆ ವಿವಿಧೆಡೆ 22 ಕ್ಯೂಆರ್ ಕೋಡ್‌ಗಳನ್ನು ಅಳವಡಿಸಲಾಗಿದೆ.ಶಬರಿಮಲೆ ಯಾತ್ರೆಯ ಮಾರ್ಗದ ವಿವಿಧ ಸ್ಥಳಗಳಲ್ಲಿ ಇನ್ನೂ ಹೆಚ್ಚಿನ ಕ್ಯೂಆರ್ ಕೋಡ್‌ಗಳನ್ನು ಪ್ರದರ್ಶಿಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟಿಡಿಬಿ ಕಾರ್ಯನಿರ್ವಾಹಕ ಅಧಿಕಾರಿ ವಿ. ಕೃಷ್ಣಕುಮಾರ್ ವಾರಿಯರ್ ಹೇಳಿದ್ದಾರೆ.

ಇದನ್ನೂ ಓದಿ:ತಿರುಪತಿಯ 2ನೇ ಘಾಟ್ ರಸ್ತೆಯಲ್ಲಿ ಭೂಕುಸಿತ–ಸಂಚಾರಕ್ಕೆ ತಡೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.