ಸುಂದರ್ಗಢ (ಒಡಿಶಾ): ಒಡಿಶಾದ ಸುಂದರ್ಗಢ ಜಿಲ್ಲೆಯಲ್ಲಿ ಶನಿವಾರ ಮುಂಜಾನೆ ವಾಹನವೊಂದು ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
.ರಾಜಸ್ಥಾನ | ಬಸ್ ಅಪಘಾತ: 10 ಮಂದಿ ಸಾವು, 36ಕ್ಕೂ ಹೆಚ್ಚು ಜನರಿಗೆ ಗಾಯ.
ಹೇಮಗಿರಿ ಪೊಲೀಸ್ ಠಾಣಾ ವ್ಯಾಪ್ತಿಯ ಗಾಯಕನಪಾಲಿ ಪ್ರದೇಶದ ಬಳಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವ್ಯಾನ್, ಟ್ರಕ್ ಹಿಂಬದಿಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಾಹನದಲ್ಲಿದ್ದ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಮಂಜು ಕವಿದು ಗೋಚರತೆ ಕಡಿಮೆ ಇದ್ದಿದ್ದರಿಂದ ಅಪಘಾತ ಸಂಭವಿಸಿರಬಹುದು’ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ದೀಪಾವಳಿ ನಿಮಿತ್ತ ಕಾರ್ಯಕ್ರಮವೊಂದಕ್ಕೆ ತೆರಳಿ ವಾಪಸಾಗುತ್ತಿದ್ದಾಗ ಅವಘಡ ಸಂಭವಿಸಿದೆ.
.ಬೆಳಗಾವಿ | ಅಪಘಾತ: 6 ಜನರಿಗೆ ಗಾಯ.
ಮೃತರು ಜಿಲ್ಲೆಯ ಕಂದಗೋಡ ಮತ್ತು ಸಮರ್ಪಿಂಡ ಗ್ರಾಮಗಳಿಗೆ ಸೇರಿದವರು. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಸಂತ್ರಸ್ತರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿ ಸ್ಥಳೀಯರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ದಾರೆ.
.ರಸ್ತೆ ಅಪಘಾತ: ಮೂರೂವರೆ ವರ್ಷಗಳಲ್ಲಿ 1184 ಮಂದಿ ಸಾವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.