ಜಮ್ಮು–ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಮರುಸ್ಥಾಪನೆಯಾಗಿದೆ. ಇಲ್ಲಿಗೆ ರಾಜ್ಯ ಸ್ಥಾನಮಾನ ಮರುಸ್ಥಾಪನೆ ಮಾಡುವುದಕ್ಕಾಗಿ ನ್ಯಾಷನಲ್ ಕಾನ್ಫರೆನ್ಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಒಟ್ಟಾಗಿ ಹೋರಾಡಲಿವೆ
ಮಲ್ಲಿಕಾರ್ಜುನ ಖರ್ಗೆ,ಎಐಸಿಸಿ ಅಧ್ಯಕ್ಷ
ಸಿ.ಎಂ ಆಗುವುದು ಎಂದರೆ ‘ಮುಳ್ಳಿನ ಕಿರೀಟ’ ಧರಿಸಿದಂತೆ. ಮಗನ ಮುಂದೆ ಸವಾಲುಗಳಿವೆ. ಈ ಸಾವಲುಗಳನ್ನು ಎದುರಿಸಲು ಆತನಿಗೆ ಅಲ್ಲಾಹ ಆಶೀರ್ವದಿಸುತ್ತಾನೆ ಎಂಬ ನಂಬಿಕೆ ಇದೆ