ನವದೆಹಲಿ: ‘ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ 2021 ಮಾರ್ಚ್ 1ರ ಅನ್ವಯ 9.79 ಲಕ್ಷ ಹುದ್ದೆಗಳು ಖಾಲಿ ಇವೆ’ ಎಂದು ಸಿಬ್ಬಂದಿ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿತೇಂದ್ರ ಸಿಂಗ್ ಬುಧವಾರ ಮಾಹಿತಿ ನೀಡಿದರು.

‘23,584ಗ್ರೂಪ್ ‘ಎ’ ಹುದ್ದೆಗಳು,1,18,801 ಗ್ರೂಪ್ ‘ಬಿ’ ಹಾಗೂ8,36,936 ಗ್ರೂಪ್ ‘ಸಿ’ ಹುದ್ದೆಗಳು ಖಾಲಿ ಇವೆ. ಹುದ್ದೆಗಳ ಭರ್ತಿ ಮತ್ತು ಸೃಷ್ಟಿಯು ಆಯಾ ಇಲಾಖೆಗಳ ಜವಾಬ್ದಾರಿಯಾಗಿದೆ. ಇದೊಂದು ನಿರಂತರ ಪ್ರಕ್ರಿಯೆ’ ಎಂದು ಲೋಕಸಭೆಯಲ್ಲಿ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.