ಜಮ್ಮು: ಪಾಕಿಸ್ತಾನಿ ಪಡೆಗಳು ಜಮ್ಮು ಮತ್ತು ಕಾಶ್ಮೀರದ ಪೂಂಚ್, ಕಥುವಾ ಜಿಲ್ಲೆಗಳ ಗಡಿ ನಿಯಂತ್ರಣ ರೇಖೆ ಹಾಗೂ ಅಂತರರಾಷ್ಟ್ರೀಯ ಗಡಿ ಸಮೀಪದ ಗ್ರಾಮಗಳಲ್ಲಿ ಅಪ್ರಚೋದಿತ ಗುಂಡು ಮತ್ತು ಶೆಲ್ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂಘಿಸಿವೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಪೂಂಚ್‌ನ ಗಡಿ ನಿಯಂತ್ರಣ ರೇಖೆಯ ಮನಕೋಟ್ ಸೆಕ್ಟರ್‌ನಲ್ಲಿ ಮಧ್ಯರಾತ್ರಿ 2.30ರಿಂದ ಶೆಲ್ ದಾಳಿ ಆರಂಭವಾಗಿದೆ. ಅಂತರರಾಷ್ಟ್ರೀಯ ಗಡಿ ರೇಖೆಯ ಹಿರಾನಗರ್ ಸೆಕ್ಟರ್‌ನಲ್ಲೂ ರಾತ್ರಿಯಿಡೀ ಗುಂಡಿನ ಚಕಮಕಿ ನಡೆದಿದೆ ಎಂದು ರಕ್ಷಣಾ ವಕ್ತಾರರು ಹೇಳಿದ್ದಾರೆ.

ಇಲ್ಲಿಯವರೆಗಿನ ವರದಿ ಪ್ರಕಾರ ಭಾರತೀಯ ಸೇನೆ ಕಡೆ ಯಾವುದೇ ಪ್ರಾಣಹಾನಿ ಅಥವಾ ಗಾಯ ಆಗಿಲ್ಲ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.