ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ ಪ್ರಕರಣ: ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಕೆ

Published 15 ಜುಲೈ 2024, 14:31 IST
Last Updated 15 ಜುಲೈ 2024, 14:31 IST
ಅಕ್ಷರ ಗಾತ್ರ

ನವದೆಹಲಿ: ಸಂಸತ್ತಿನಲ್ಲಿನ ಭದ್ರತಾ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಸೋಮವಾರ ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.

ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ (ಯುಎಪಿಎ) ಎಲ್ಲ ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲು ಅನುಮತಿ ಪಡೆದ ಬಳಿಕ, ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಹರ್ದೀಪ್‌ ಕೌರ್‌ ಅವರ ಮುಂದೆ ಆರೋಪ ಪಟ್ಟಿ ಸಲ್ಲಿಸಲಾಯಿತು. 

ಈ ಕುರಿತ ವಿಚಾರಣೆಯನ್ನು ಆಗಸ್ಟ್‌ 2ರಂದು ಪಟ್ಟಿ ಮಾಡಿದ ನ್ಯಾಯಾಲಯ, ಎಲ್ಲ ಆರೋಪಿಗಳ ನ್ಯಾಯಾಂಗ ಬಂಧನವನ್ನು ಮುಂದಿನ ವಿಚಾರಣೆವರೆಗೆ ವಿಸ್ತರಿಸಿತು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT