ನವದೆಹಲಿ: ಸಂಸತ್ ಭದ್ರತಾ ಲೋಪ ಪ್ರಕರಣದ ಎಲ್ಲಾ ಆರು ಮಂದಿ ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿಯನ್ನು ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯವು ಮುಂದಿನ ಎಂಟು ದಿನಗಳ ಕಾಲ ವಿಸ್ತರಿಸಿದೆ.
.ಭದ್ರತಾ ವೈಫಲ್ಯ: ತುರ್ತು ವಿಚಾರಣೆಗೆ ಕೋರಿದ ನೀಲಂ ಅರ್ಜಿ ತಿರಸ್ಕರಿಸಿದ ದೆಹಲಿ HC.
ಇದೇ ವೇಳೆ ಅರೋಪಿಗಳಾದ ಲಲಿತ್ ಝಾ, ಮಹೇಶ್ ಕುಮಾವತ್ ಹಾಗೂ ಅಮೋಲ್ ಶಿಂಧೆ ಸುಳ್ಳುಪತ್ತೆ ಪರೀಕ್ಷೆಗೆ ಅನುಮತಿ ನೀಡಿದ್ದಾರೆ.
.ಸಂಸತ್ ಭದ್ರತಾ ವೈಫಲ್ಯ ಪ್ರಕರಣ; ಮತ್ತಿಬ್ಬರ ವಿಚಾರಣೆ.Parliament Security Breach: 7 ದಿನ ಪೊಲೀಸರ ವಶಕ್ಕೆ ಲಲಿತ್ ಝಾ.
ಸಾಗರ್ ಶರ್ಮಾ ಹಾಗೂ ಮೈಸೂರಿನ ಮನೋರಂಜನ್ ಅವರು ಸುಳ್ಳುಪತ್ತೆ, ನಾರ್ಕೋ ಅನಾಲಿಸಿಸ್, ಬ್ರೈನ್ ಮ್ಯಾಪಿಂಗ್ ಪರೀಕ್ಷೆಗೆ ಅನುಮತಿ ನೀಡಿದ್ದಾರೆ. ಆದರೆ ಸುಳ್ಳುಪತ್ತೆ ಪರೀಕ್ಷೆಗೆ ಅನುಮತಿ ನೀಡಲು ನೀಲಂ ಆಜಾದ್ ನಿರಾಕರಿಸಿದ್ದಾರೆ.
.Parliament Security Breach | ಸಂಸತ್ ಭವನದ ಭದ್ರತಾ ವ್ಯವಸ್ಥೆಯಲ್ಲಿ ಬದಲಾವಣೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.