ನವದೆಹಲಿ: ‘ಎಂಜಿನಿಯರಿಂಗ್ ಕೋರ್ಸ್ಗಳಲ್ಲಿ ಭೌತ ವಿಜ್ಞಾನ, ರಸಾಯನ ವಿಜ್ಞಾನ ಮತ್ತು ಗಣಿತ ಪ್ರಮುಖ ವಿಷಯವಾಗಿ ಮುಂದುವರಿಯುತ್ತವೆ’ ಎಂದು ಎಐಸಿಟಿಇ ತಿಳಿಸಿದೆ.

ಆದರೆ, 12ನೇ ತರಗತಿಯಲ್ಲಿ ಈ ವಿಷಯಗಳನ್ನು ಅಧ್ಯಯನ ಮಾಡದ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಕೋರ್ಸ್ನಲ್ಲಿ ಈ ವಿಷಯಗಳನ್ನು ತೆಗೆದುಕೊಳ್ಳುವುದು ಕಡ್ಡಾಯವೇನಲ್ಲ ಎಂದು ಎಐಸಿಟಿಯ ಶುಕ್ರವಾರ ಹೇಳಿದೆ.

ದ್ವಿತೀಯ ಪಿಯುಸಿಯಲ್ಲಿ ಭೌತವಿಜ್ಞಾನ, ರಸಾಯನ ವಿಜ್ಞಾನ ಹಾಗೂ ಗಣಿತ ವಿಷಯ ಓದದ ವಿದ್ಯಾರ್ಥಿಗಳು ಎಂಜಿನಿಯರಿಂಗ್ನಲ್ಲಿ ಜೈವಿಕ ವಿಜ್ಞಾನ, ಜವಳಿ ಮತ್ತು ಕೃಷಿ ಎಂಜಿನಿಯರಿಂಗ್ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಎಐಸಿಟಿಇ ಮುಖ್ಯಸ್ಥ ಅನಿಲ್ ಸಹಸ್ರಬುದ್ಧೆ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.