ಗಯಾ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಧ್ಯಾಹ್ನ ಬಿಹಾರಕ್ಕೆ ಆಗಮಿಸಿದ್ದಾರೆ.

ಗಯಾ ವಿಮಾನ ನಿಲ್ದಾಣದಲ್ಲಿ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಹಾಗೂ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಧಾನಿ ಅವರನ್ನು ಬರಮಾಡಿಕೊಂಡರು.

ಅಲ್ಲಿಂದ ಎಲ್ಲಾ ನಾಯಕರು ಹೆಲಿಕಾಪ್ಟರ್‌ನಲ್ಲಿ ಔರಂಗಾಬಾದ್ ತಲುಪಲಿದ್ದಾರೆ.

ರಾಜ್ಯ ಬಿಜೆಪಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಹಾಗೂ ವಿಜಯ್ ಕುಮಾರ್ ಸಿನ್ಹಾ ಕೂಡ ಪ್ರಧಾನಿ ಅವರನ್ನು ಬರಮಾಡಿಕೊಳ್ಳಲು ವಿಮಾನ ನಿಲ್ದಾಣದಲ್ಲಿ ಉಪಸ್ಥಿತರಿದ್ದರು .

ಸಂಜೆ ಪ್ರಧಾನಿ ಮೋದಿ ಬೇಗುಸರಾಯಿಗೆ ಭೇಟಿ ನೀಡಲಿದ್ದಾರೆ .
.ವಿವಿಧ ಯೋಜನೆಗಳಿಗೆ ಚಾಲನೆ: ಅಭಿವೃದ್ಧಿ ಹೊಂದಿದ ಪಶ್ಚಿಮ ಬಂಗಾಳದತ್ತ ಹೆಜ್ಜೆ –ಮೋದಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.