ಶುಕ್ರವಾರ, 8 ನವೆಂಬರ್ 2024

ADVERTISEMENT
ಈ ಕ್ಷಣ :
ADVERTISEMENT

ತಿರುಚಿರಾಪಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಫೋಟೋಗಳಲ್ಲಿ ಸೆರೆಯಾದ ಕ್ಷಣಗಳು

Published : 2 ಜನವರಿ 2024, 13:52 IST
Last Updated : 2 ಜನವರಿ 2024, 13:52 IST
ಫಾಲೋ ಮಾಡಿ
Comments

ಹೊಸ ಟರ್ಮಿನಲ್‌ ಕಟ್ಟಡವನ್ನು ₹1,100 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಎರಡು ಹಂತಗಳನ್ನು ಹೊಂದಿರುವ ಹೊಸ ಅಂತರರಾಷ್ಟ್ರೀಯ ಟರ್ಮಿನಲ್‌ ವಾರ್ಷಿಕವಾಗಿ ಸುಮಾರು 44 ಲಕ್ಷಕ್ಕೂ ಹೆಚ್ಚು ಪ್ರಯಾಣಿಕರು ಹಾಗೂ ಪ್ರಮುಖ ಸಂದರ್ಭಗಳಲ್ಲಿ ಸುಮಾರು 3,500 ಪ್ರಯಾಣಿಕರನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿದೆ.

(ಚಿತ್ರ ಕೃಪೆ ಪಿಟಿಐ)

ಅಂತರರಾಷ್ಟ್ರೀಯ ಪ್ರಯಾಣಿಕರ ದಟ್ಟಣೆಯಲ್ಲಿ ತಮಿಳುನಾಡಿನ ಚೆನ್ನೈ ವಿಮಾನ ನಿಲ್ದಾಣದ ನಂತರ ತಿರುಚಿರಾಪಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು ಎರಡನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗಿದೆ.

(ಚಿತ್ರ ಕೃಪೆ–ಪಿಟಿಐ)

ಹೊಸ ಟರ್ಮಿನಲ್‌ ಕಟ್ಟಡವು 60 ಚೆಕ್‌–ಇನ್‌ ಕೌಂಟರ್‌ಗಳು, 5 ಬ್ಯಾಗೇಜ್‌ ಬರುವ ಸ್ಥಳಗಳು, 60 ಆಗಮನ ಇಮಿಗ್ರೇಷನ್‌ ಕೌಂಟರ್‌ಗಳು ಮತ್ತು 44 ನಿರ್ಗಮನ ಇಮಿಗ್ರೇಷನ್‌ ಕೌಂಟರ್‌ಗಳನ್ನು ಒಳಗೊಂಡಿದೆ.

ತಿರುಚಿರಾಪಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಟ್ಟಡದಲ್ಲಿ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ.

ತಮಿಳುನಾಡು ರಾಜ್ಯಪಾಲ ಆರ್‌.ಎನ್ ರವಿ, ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್, ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಕೇಂದ್ರ ರಾಜ್ಯ ಸಚಿವ ಎಲ್. ಮುರುಗನ್ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ.

ವಿಮಾನ ನಿಲ್ದಾಣದಲ್ಲಿ ಪ್ರಧಾನಿಗೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ‘ವೈಕಂ ಸತ್ಯಾಗ್ರಹ' ಪುಸ್ತಕವನ್ನು ಉಡುಗೊರೆಯಾಗಿ ನೀಡಿದರು. ಚಿತ್ರದಲ್ಲಿ ರಾಜ್ಯಪಾಲ ಆರ್.ಎನ್.ರವಿ ಇದ್ದಾರೆ.

ಹೊಸ ಕಟ್ಟಡ ಸಾಕಷ್ಟು ಕಲಾಕೃತಿ ಮತ್ತು ಭಿತ್ತಿಚಿತ್ರಗಳನ್ನು ಹೊಂದಿದೆ. ಇದಕ್ಕಾಗಿ 100 ಕಲಾವಿದರು 30 ದಿನಗಳ ಕಾಲ ಕೆಲಸ ಮಾಡಿದ್ದಾರೆ.

ತಿರುಚಿರಾಪಳ್ಳಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಕೇಂದ್ರ  ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ.

ಕಟ್ಟಡದ ವಿನ್ಯಾಸವು ತಿರುಚಿರಾಪಳ್ಳಿಯ ಸಾಂಸ್ಕೃತಿಕ ರೂಪವನ್ನು ಹೋಲುತ್ತದೆ. ಕೋಲಂ ಕಲೆಯಿಂದ ಹಿಡಿದು ಶ್ರೀರಂಗಂ ದೇವಾಲಯದ ಇತರ ಕಲಾ ಪ್ರಕಾರಗಳನ್ನು ಇಲ್ಲಿ ಕಾಣಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT