ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಇಂದು( ಸೋಮವಾರ) ಆರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಜೂನ್ 9 ರಂದು ನರೇಂದ್ರ ಮೋದಿ ಅವರು ಸತತ ಮೂರನೇ ಅವಧಿಗೆ ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇಂದು ಲೋಕಸಭೆಯ ಸದಸ್ಯರಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಇವರೊಂದಿಗೆ ನೂತನವಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
.ದೇಶಕ್ಕೆ ಜವಾಬ್ದಾರಿಯುತ ವಿರೋಧ ಪಕ್ಷದ ಅಗತ್ಯವಿದೆ: ಪ್ರಧಾನಿ ಮೋದಿ.
ಇದಕ್ಕೂ ಮೊದಲು 18ನೇ ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿ ಸಂಸದ ಭರ್ತೃಹರಿ ಮಹತಾಬ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮಹತಾಬ್ ಅವರಿಗೆ ಪ್ರಮಾಣ ವಚನ ಬೋಧಿಸಿದರು.
.ಲೋಕಸಭೆಯ ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.