ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕರ್ತವ್ಯ ಪಥದ ಕುರಿತಾದ ಚಿಕ್ಕ ನಕಾಶೆಯನ್ನು (ಪ್ಯಾಕೆಟ್ ಮ್ಯಾಪ್) ಗುರುವಾರ ಬಿಡುಗಡೆ ಮಾಡಿದ್ದಾರೆ.

ಇಂಡಿಯಾ ಗೇಟ್ ಸಂಕೀರ್ಣದಲ್ಲಿ ಇರುವ ವಿವಿಧ ರಾಜ್ಯಗಳಿಗೆ ಸಂಬಂಧಿಸಿದ ಭವನಗಳು ಹಾಗೂ ಐತಿಹಾಸಿಕ ಹಿನ್ನೆಲೆಯುಳ್ಳ ಸಾಂಸ್ಕೃತಿಕ ಸಂಸ್ಥೆಗಳ ಕುರಿತಾದ ಮಾಹಿತಿಯನ್ನು ಇದು ಒಳಗೊಂಡಿರಲಿದೆ.

ಪ್ರಗತಿ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಂತರರಾಷ್ಟ್ರೀಯ ವಸ್ತು ಸಂಗ್ರಹಾಲಯ ಸಮ್ಮೇಳನದ ಉದ್ಘಾಟನೆ ವೇಳೆ ಮೋದಿ ಅವರು ಈ ನಕಾಶೆಯನ್ನು ಅನಾವರಣಗೊಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.