ನವದೆಹಲಿ:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನೀತಿ ಆಯೋಗದಏಳನೇ ಆಡಳಿತ ಮಂಡಳಿ ಸಭೆಯು ಆರಂಭವಾಗಿದೆ.ಬೆಳೆವೈವಿಧ್ಯೀಕರಣ, ನಗರಾಭಿವೃದ್ಧಿ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿಯ (ಎನ್‌ಇಪಿ) ಜಾರಿ ಸೇರಿದಂತೆ ಹಲವು ವಿಷಯಗಳ ಕುರಿತು ಚರ್ಚೆ ನಡೆಯುತ್ತಿದೆ.

2019ರ ಜುಲೈ ಬಳಿಕಭೌತಿಕವಾಗಿ ನಡೆಯುತ್ತಿರುವ ಮೊದಲ ಬಾರಿಗೆ ಇದಾಗಿದೆ.

ನೀತಿ ಆಯೋಗದ ಆಡಳಿತ ಮಂಡಳಿಯು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರಾಡಳಿತ ಪ್ರದೇಶಗಳ ಲೆಫ್ಟಿನಂಟ್ ಗವರ್ನರ್‌ಗಳು, ಕೇಂದ್ರದ ಹಲವು ಸಚಿವರು ಒಳಗೊಂಡಿದೆ. ಪ್ರಧಾನಿ ಅವರು ನೀತಿ ಆಯೋಗದ ಮುಖ್ಯಸ್ಥರಾಗಿರುತ್ತಾರೆ.

ಸಾಮಾನ್ಯವಾಗಿ ಆಡಳಿತ ಮಂಡಳಿ ಸಭೆ ಪ್ರತಿವರ್ಷವೂ ನಡೆಯುತ್ತದೆ. ಆದರೆ, ಕೊರೊನಾವೈರಸ್ ಸಾಂಕ್ರಾಮಿಕದಿಂದಾಗಿ 2020ರಲ್ಲಿ ಸಭೆ ನಡೆದಿರಲಿಲ್ಲ. ಮಂಡಳಿಯ ಮೊದಲ ಸಭೆ 2015ರ ಫೆಬ್ರುವರಿ ಫೆಬ್ರವರಿ 8ರಂದು ನಡೆದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.