ಭುವನೇಶ್ವರ: ಒಡಿಶಾದ ಆರೋಗ್ಯ ಸಚಿವ ನಬ ಕಿಶೋರ್ ದಾಸ್ ಅವರನ್ನು ಗುಂಡಿಕ್ಕಿ ಕೊಂದ ಆರೋಪಿ ಪೊಲೀಸ್ ಅಧಿಕಾರಿ ಗೋಪಾಲ್ ದಾಸ್‌ನನ್ನು ಗುಜರಾತ್‌ನ ಗಾಂಧಿನಗರದಲ್ಲಿ ಶುಕ್ರವಾರ ಸುಳ್ಳುಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಯನ್ನು ಮಂಪರು ಪರೀಕ್ಷೆಗೂ ಒಳಪಡಿಸಲಾಗುವುದು. ಜಿಲ್ಲಾ ನ್ಯಾಯಾಲಯದ ಅನುಮತಿ ಪಡೆದ ನಂತರ ಈ ಪರೀಕ್ಷೆಯನ್ನು ಗಾಂಧಿನಗರದ ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯದಲ್ಲಿ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.

ಮನೋವೈದ್ಯರನ್ನೊಳಗೊಂಡ ವೈದ್ಯಕೀಯ ಮಂಡಳಿಯು ಗೋಪಾಲ್ ಅವರ ಮಾನಸಿಕ ಆರೋಗ್ಯದ ಬಗ್ಗೆ ವಿಸ್ತೃತ ಅಧ್ಯಯನ ನಡೆಸಿದ್ದು, ವರದಿಗಾಗಿ ಕಾಯಲಾಗುತ್ತಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.