ನವದೆಹಲಿ: ಭಾರತದ ಮುಂದಿನ ಉಪರಾಷ್ಟ್ರಪತಿ ಆಯ್ಕೆಗಾಗಿ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಮತದಾನ ಪ್ರಾರಂಭವಾಗಿದ್ದು, ಪ್ರಧಾನಿ ನರೇಂದ್ರ ಮೋದಿಯವರು ಮತ ಚಲಾವಣೆ ಮಾಡಿದ್ದಾರೆ.

ಸಂಜೆ 5 ಗಂಟೆಯವರೆಗೆ ಮತದಾನ ನಡೆಯಲಿದ್ದು, ನಂತರ ಮತ ಎಣಿಕೆ ಕಾರ್ಯ ನಡೆಯಲಿದೆ. ಇಂದೇ ಫಲಿತಾಂಶ ಹೊರಬೀಳಿದೆ.

ಇದನ್ನೂ ಓದಿ:ಒಳ್ಳೆ ವ್ಯಕ್ತಿಯ ನಿರ್ಗಮನವಾಗುತ್ತಿದೆ: ನಾಯ್ಡುರನ್ನು ಕೊಂಡಾಡಿದ ಕಾಂಗ್ರೆಸ್ ನಾಯಕ

ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಜಗದೀಪ್ ಧನಕರ್ (71) ಎನ್ಡಿಎ ಅಭ್ಯರ್ಥಿಯಾಗಿದ್ದರೆ, ವಿರೋಧ ಪಕ್ಷಗಳ ಅಭ್ಯರ್ಥಿಯಾಗಿ ಮಾರ್ಗರೇಟ್ ಆಳ್ವ (80) ಕಣಕ್ಕಿಳಿದಿದ್ದಾರೆ.

ಆಡಳಿತಾರೂಢ ಬಿಜೆಪಿಯು ಲೋಕಸಭೆಯಲ್ಲಿ ಸಂಪೂರ್ಣ ಬಹುಮತ ಹೊಂದಿದ್ದು, ರಾಜ್ಯಸಭೆಯಲ್ಲಿ 91 ಸದಸ್ಯರ ಬಲವಿದೆ. ಹೀಗಾಗಿ ಧನಕರ್ ಗೆಲ್ಲುವ ಸಾಧ್ಯತೆಗಳು ನಿಚ್ಚಳವಾಗಿವೆ. ಹಾಲಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿಯು ಆಗಸ್ಟ್ 10 ರಂದು ಕೊನೆಗೊಳ್ಳಲಿದೆ.

ನಾಮನಿರ್ದೇಶಿತ ಸದಸ್ಯರು ಸೇರಿದಂತೆ ಲೋಕಸಭೆ ಮತ್ತು ರಾಜ್ಯಸಭೆಯ ಎಲ್ಲಾ ಸಂಸದರು ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿರುತ್ತಾರೆ.

ಸಂಸತ್ತಿನ ಎರಡು ಸದನಗಳಿಂದ ಒಟ್ಟು 788 ಮತಗಳಿವೆ. ರಾಜ್ಯಸಭೆಯಲ್ಲಿ ಎಂಟು ಸ್ಥಾನಗಳು ಖಾಲಿ ಉಳಿದಿವೆ. ಹೀಗಾಗಿ 780 ಮಂದಿ ಮಾತ್ರ ಈ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ.

Koo App
ಉಪ ರಾಷ್ಟ್ರಪತಿ ಚುನಾವಣೆ ಪ್ರಕ್ರಿಯೆಯಲ್ಲಿ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ಭಾಗಿಯಾಗಿ ಮತ ಚಲಾಯಿಸಿದರು.
View attached media content
- BJP KARNATAKA (@BJP4Karnataka) 6 Aug 2022

ಮತದಾನದಿಂದ ಟಿಎಂಸಿ ದೂರ
ಮತದಾನದಿಂದ ದೂರ ಉಳಿಯುವ ತನ್ನ ನಿರ್ಧಾರಕ್ಕೆ ತೃಣಮೂಲ ಕಾಂಗ್ರೆಸ್ ಅಂಟಿಕೊಂಡಿದೆ. ಈ ಸಂಬಂಧ ಟಿಎಂಸಿ ಸಂಸದ ಮತ್ತು ಲೋಕಸಭೆಯ ಸಂಸದೀಯ ಪಕ್ಷದ ನಾಯಕ ಸುದೀಪ್ ಬಂಡೋಪಾಧ್ಯಾಯ ಅವರು ಪಕ್ಷದ ಸಂಸದರಿಗೆ ಸೂಚನೆಯನ್ನೂ ನೀಡಿದ್ದಾರೆ.

ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್ಎಸ್) ಪಕ್ಷವು ವಿರೋಧ ಪಕ್ಷಗಳ ಅಭ್ಯರ್ಥಿ ಮಾರ್ಗರೇಟ್ ಆಳ್ವ ಅವರನ್ನು ಬೆಂಬಲಿಸಲು ಶುಕ್ರವಾರ ತೀರ್ಮಾನಿಸಿದೆ.

ಇವುಗಳನ್ನೂ ಓದಿ

ಆ ‘ಬಿಗ್ ಬ್ರದರ್’ ಎಲ್ಲವನ್ನೂ ಕದ್ದು ಕೇಳಿಸಿಕೊಳ್ಳುತ್ತಿದ್ದಾರೆ: ಮಾರ್ಗರೇಟ್ ಆಳ್ವ

ಅಹಂ, ಕೋಪಕ್ಕೆ ಇದು ಸಮಯವಲ್ಲ: ಟಿಎಂಸಿ ಉದ್ದೇಶಿಸಿ ಮಾರ್ಗರೇಟ್ ಆಳ್ವ ಹೇಳಿಕೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.