ಚೆನ್ನೈ : ಚೆಸ್ ಗ್ರ್ಯಾಂಡ್‌ಮಾಸ್ಟರ್ ಆರ್. ಪ್ರಜ್ಞಾನಂದ ಅವರು ಯುವಜನತೆಯಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಅರಿವು ಮೂಡಿಸಲು ಭಾರತೀಯ ಬಾಹ್ಯಾಕಾಶ ಸಂಸ್ಥೆ ಜೊತೆಗೆ ಕೆಲಸ ಮಾಡಲಿದ್ದಾರೆ ಎಂದು ಇಸ್ರೊ ಮುಖ್ಯಸ್ಥ ಎಸ್.ಸೋಮನಾಥ್ ಸೋಮವಾರ ತಿಳಿಸಿದರು.

ಪ್ರಜ್ಞಾನಂದ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸೋಮನಾಥ್, ನಾವು ಚಂದ್ರನ ಅಂಗಳದಲ್ಲಿ ಪ್ರಗ್ಯಾನ್ ಹೊಂದಿದ್ದರೆ ಮತ್ತು ಭೂಮಿಯ ಮೇಲೆ ಪ್ರಜ್ಞಾನಂದ ನಮ್ಮೊಂದಿಗಿದ್ದಾರೆ. ಇದು ಹೆಮ್ಮೆಯ ವಿಚಾರ ಎಂದು ಹೇಳಿದರು.

ವಿಜ್ಞಾನ, ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನದ ಮೂಲಕ ಭಾರತವನ್ನು ಶಕ್ತಿಶಾಲಿ ದೇಶವನ್ನಾಗಿಸಲು ಯುವಜನತೆಗೆ ಸ್ಫೂರ್ತಿ ನೀಡಲು ಪ್ರಜ್ಞಾನಂದ ಅವರು ನಮ್ಮೊಂದಿಗೆ ಕೆಲಸ ಮಾಡಲಿದ್ದಾರೆ ಎಂದು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.