ದೇಶದ ಮೊದಲ 3D ಮುದ್ರಿತ ಅಂಚೆ ಕಚೇರಿ ಕಟ್ಟಡ ಉದ್ಘಾಟನೆ, ದೆಹಲಿ-ಪುಣೆ ವಿಮಾನದಲ್ಲಿ ಬಾಂಬ್ ಬೆದರಿಕೆ ಕರೆ, ಬ್ರಿಕ್ಸ್ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಭಾಗಿ ಸೇರಿದಂತೆ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

3D Printed Post Office: ದೇಶದ ಮೊದಲ 3D ಮುದ್ರಿತ ಅಂಚೆ ಕಚೇರಿ ಕಟ್ಟಡ ಉದ್ಘಾಟನೆ

ಭಾರತದ ಮೊದಲ 3ಡಿ ಮುದ್ರಿತ ಅಂಚೆ ಕಚೇರಿ ಕಟ್ಟಡವನ್ನು ನಗರದ ಕೇಂಬ್ರಿಡ್ಜ್ ಲೇಔಟ್ನಲ್ಲಿ ನಿರ್ಮಿಸಲಾಗಿದ್ದು, ಶುಕ್ರವಾರ ರೈಲ್ವೇ, ಸಂವಹನ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ ಉದ್ಘಾಟಿಸಿದರು.

ಪಾಕಿಸ್ತಾನ ಹಂಗಾಮಿ ಪ್ರಧಾನಿಗೆ ಕಾಶ್ಮೀರ ಪ್ರತ್ಯೇಕವಾದಿ ನಾಯಕನ ಪತ್ನಿ ಸಲಹೆಗಾರ್ತಿ

ಕಾಶ್ಮೀರ ಪ್ರತ್ಯೇಕವಾದಿ ನಾಯಕ ಯಾಸಿನ್ ಮಲಿಕ್ ಪತ್ನಿ ಮುಶಾಲ್ ಹುಸೈನ್ ಮಲಿಕ್ ಅವರನ್ನು ಪಾಕಿಸ್ತಾನದ ಹಂಗಾಮಿ ಪ್ರಧಾನಿ ಅನ್ವರುಲ್ ಹಕ್ ಕಾಕರ್ ಅವರ ವಿಶೇಷ ಸಲಹೆಗಾರರನ್ನಾಗಿ ನೇಮಿಸಲಾಗಿದೆ.

ಮೃತಪಟ್ಟಿದ್ದ ಬಾಲಕ ಸ್ಮಶಾನದಲ್ಲಿ ಜೀವಂತ! ನವಲಗುಂದ ತಾಲ್ಲೂಕಿನಲ್ಲಿ ಅಚ್ಚರಿಯ ಘಟನೆ

ಮೃತಪಟ್ಟಿದ್ದ ಬಾಲಕನೊಬ್ಬನನ್ನು ಅಂತ್ಯಸಂಸ್ಕಾರಕ್ಕೆ ತೆಗೆದುಕೊಂಡು ಹೋಗಿದ್ದ ಸಂದರ್ಭದಲ್ಲಿ ಮತ್ತೆ ಜೀವ ಬಂದಿರುವ ಅಚ್ಚರಿಯ ಘಟನೆ ನವಲಗುಂದ ತಾಲ್ಲೂಕಿನ ಬಸಾಪುರ ಗ್ರಾಮದಲ್ಲಿ ಗುರುವಾರ ನಡೆದಿದೆ.

ಆ. 22ರಂದು ಬ್ರಿಕ್ಸ್ ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಭಾಗಿ

ದಕ್ಷಿಣ ಆಫ್ರಿಕಾದ ಜೊಹಾನಸ್ಬರ್ಗ್ನಲ್ಲಿ ಆ.21ರಿಂದ 24ರವರೆಗೆ ನಡೆಯಲಿರುವ 15ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ಷಿ ಜಿನ್ಪಿಂಗ್ ಭಾಗವಹಿಸಲಿದ್ದಾರೆ ಎಂದು ಚೀನಾದ ವಿದೇಶಾಂಗ ಸಚಿವಾಲಯದ ವಕ್ತಾರ ಹುವಾ ಚುನ್ಯಿಂಗ್ ಖಚಿತಪಡಿಸಿದ್ದಾರೆ.

ದೆಹಲಿ-ಪುಣೆ ವಿಮಾನದಲ್ಲಿ ಬಾಂಬ್ ಬೆದರಿಕೆ ಕರೆ

ಇಂದು ಬೆಳಿಗ್ಗೆ ದೆಹಲಿ-ಪುಣೆ ವಿಸ್ತಾರ ವಿಮಾನ ಟೇಕಾಫ್ ಆಗುವ ಮೊದಲು ಬಾಂಬ್ ಇರುವ ಬಗ್ಗೆ ಕರೆ ಬಂದಿದೆ ಎಂದು ಮೂಲಗಳು ತಿಳಿಸಿವೆ.

ರಾಜಸ್ಥಾನ: ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಗೆ ಸ್ಪ್ರಿಂಗ್ ಫ್ಯಾನ್ ಅಳವಡಿಕೆ

ರಾಜಸ್ಥಾನದ ಕೋಟದಲ್ಲಿನ ಪಿಜಿ ಮತ್ತು ಹಾಸ್ಟೆಲ್ಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ತಡೆಯಲು ಸ್ಪ್ರಿಂಗ್ ಇರವು ಫ್ಯಾನ್ಗಳನ್ನು ಅಳವಡಿಸಲಾಗಿದೆ ಎಂದು ಎಎನ್ಐ (ANI ) ವರದಿ ತಿಳಿಸಿದೆ.

Chandrayaan-3: ಚಂದ್ರನ ಮೇಲ್ಮೈ ಫೋಟೊ, ವಿಡಿಯೊ ಹಂಚಿಕೊಂಡ ಇಸ್ರೊ

ಚಂದ್ರಯಾನ –3 ರ ಬಾಹ್ಯಾಕಾಶ ನೌಕೆಯಿಂದ ಲ್ಯಾಂಡರ್ ಗುರುವಾರ ಬೇರ್ಪಟ್ಟಿದೆ. ಇದೀಗ ಇಸ್ರೊ ತಂಡ ಲ್ಯಾಂಡರ್ನಲ್ಲಿ ಇರಿಸಲಾದ ಕ್ಯಾಮರಾದಿಂದ ತೆಗೆದ ಚಂದ್ರನ ಮೇಲ್ಮೈ ಚಿತ್ರ ಹಾಗೂ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡೆ ಮಾಡಿದೆ.

ಹುಬ್ಬಳ್ಳಿ ಈದ್ಗಾ ಮೈದಾನ ಸಾರ್ವಜನಿಕ ಆಸ್ತಿ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

‘ಹುಬ್ಬಳ್ಳಿ ನಗರದ ಈದ್ಗಾ ಮೈದಾನ ಸಾರ್ವಜನಿಕ ಆಸ್ತಿಯಾಗಿದ್ದು, ಅಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಿಸಲು ಅನುಮತಿ ನೀಡುವ ಕುರಿತು ರಾಜ್ಯ ಸರ್ಕಾರ ಯಾವುದೇ ಗೊಂದಲಕ್ಕೆ ಒಳಗಾಗಬಾರದು’ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.

10-15 ಮಾಜಿ, ಹಾಲಿ ಶಾಸಕರು ಶೀಘ್ರವೇ ಕಾಂಗ್ರೆಸ್ಗೆ: ಸಚಿವ ಚಲುವರಾಯಸ್ವಾಮಿ

'10ರಿಂದ 15 ಜನ ಮಾಜಿ ಹಾಗೂ ಹಾಲಿ ಶಾಸಕರು ಕಾಂಗ್ರೆಸ್ ಸೇರಲು ಸಿದ್ಧರಿದ್ದಾರೆ. ಈ ಬಗ್ಗೆ ಮಾತುಕತೆ ನಡೆಯುತ್ತಿದೆ' ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

PSI: ಮರು ಪರೀಕ್ಷೆಗೆ ಕೋರ್ಟ್ ನಿರ್ದೇಶನದ ನಿರೀಕ್ಷೆಯಲ್ಲಿ ಸರ್ಕಾರ– ಪರಮೇಶ್ವರ್

‘ಹಿಂದಿನ ಸರ್ಕಾರದ ಅವಧಿಯ 545 ಪಿಎಸ್ಐ ನೇಮಕಾತಿ ಹಗರಣದ ತನಿಖೆ ನಡೆಯುತ್ತಿದೆ. ಕೆಲವರು ಈ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮರುಪರೀಕ್ಷೆ ನಡೆಸಬಾರದು ಎಂದು ಕೆಲವರು ಕೋರ್ಟ್ ಮೆಟ್ಟಿಲು ಏರಿದ್ಧಾರೆ. ಕೋರ್ಟ್ ನಿರ್ದೇಶನಕ್ಕಾಗಿ ಕಾಯುತ್ತಿದ್ದೇವೆ’ ಎಂದು ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.