ನವದೆಹಲಿ: ದೇಶದಾದ್ಯಂತ ಚುನಾವಣಾ ಪೂರ್ವಸಮೀಕ್ಷೆಯ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ವಿವಿಧ ಸುದ್ದಿಸಂಸ್ಥೆಗಳು ಚುನಾವಣೋತ್ತರ ಸಮೀಕ್ಷೆ ಪ್ರಕಟಿಸಿದ್ದು ಜನರು ಕುತೂಹಲದಿಂದ ವೀಕ್ಷಿಸುತ್ತಿದ್ದಾರೆ.

ಚುನಾವಣಾ ಪೂರ್ವಸಮೀಕ್ಷೆ ಪ್ರಕಟವಾಗಲು ಕ್ಷಣಗಣನೆ ನಡೆಯುತ್ತಿದ್ದಾಗ ಟ್ವೀಟ್ ಮಾಡಿದ ಕೇಂದ್ರ ಶಿಕ್ಷಣ ಸಚಿವ ಪ್ರಕಾಶ್ ಜಾವಡೇಕರ್, ಇವತ್ತು 5 ಗಂಟೆಯ ನಂತರ ಎಕ್ಸಿಟ್ ಪೋಲ್ ಭವಿಷ್ಯ ನುಡಿಯಲಿದೆ. ಆದರೆ ಮೇ.23ರಂದು ಪ್ರಕಟವಾಗುವ ಎಕ್ಸಾಟ್ ಪೋಲ್ ನಿಜವಾದ ಫಲಿತಾಂಶ ನೀಡಲಿದೆ ಎಂದಿದ್ದಾರೆ.

ಈ ಬಾರಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹೇಳಿದ ಜಾವಡೇಕರ್, 2014ರ ಚುನಾವಣೆಯಲ್ಲಿ ಗಳಿಸಿದ ಸೀಟುಗಳಿಗಿಂತ ಹೆಚ್ಚು ಸೀಟು ಗಳಿಸಿ ಮೋದಿ ಮತ್ತೊಮ್ಮೆ ಅಧಿಕಾರಕ್ಕೇರಲಿದ್ದಾರೆ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.