ನವದೆಹಲಿ: ಕೇದಾರನಾಥಕ್ಕೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿಯವರನ್ನುನಟ, ರಾಜಕಾರಣಿ ಪ್ರಕಾಶ್ ರೈ ಟ್ರೋಲ್ ಮಾಡಿದ್ದಾರೆ.

ಪ್ರಧಾನಿ ಕೇದಾರನಾಥಕ್ಕೆ ಭೇಟಿ ನೀಡಿದ ಫೋಟೊಗಳನ್ನು ಟ್ವೀಟ್ ಮಾಡಿರುವ ಪ್ರಕಾಶ್ ರಾಜ್, ಮೋದಿಯವರನ್ನು ಲೈ ಲಾಮಾ ( ಸುಳ್ಳುಗಳ ಲಾಮಾ) ಎಂದಿದ್ದಾರೆ.ಬಟ್ಟೆಗಳಿಗಾಗಿ ಖರ್ಚು ಮಾಡುವ, ಕ್ಯಾಮೆರಾ ತಂಡ ಮತ್ತು ಫ್ಯಾಷನ್ ಶೋ ಮಾಡುವ ಪರ್ಸ್ ಇಲ್ಲದ ಸನ್ಯಾಸಿ ಎಂದು ಪ್ರಕಾಶ್ ರಾಜ್ ಟ್ವೀಟಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಶನಿವಾರ ಕೇದಾರನಾಥ ಮಂದಿರಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದಾರೆ. ಒಂದು ತಿಂಗಳ ಸುದೀರ್ಘ ಪ್ರಚಾರ ಮುಗಿಸಿರುವ ಪ್ರಧಾನಿ, ಎರಡು ದಿನಗಳ ಕಾಲ ಕೇದಾರನಾಥ ಹಾಗೂ ಬದರಿನಾಥ ಕ್ಷೇತ್ರಗಳಿಗೆ ಅಧಿಕೃತ ಪ್ರವಾಸ ಕೈಗೊಂಡಿದ್ದಾರೆ.

ಇದನ್ನೂ ಓದಿ:

ಮೋದಿ ಧ್ಯಾನಕ್ಕೆ ಕುಳಿತ ಗುಹೆಯಲ್ಲಿ ಅತ್ಯಾಧುನಿಕ ಸೌಕರ್ಯ; ದಿನದ ಬಾಡಿಗೆ ₹990

ಲೋಕಸಭಾ ಚುನಾವಣೆ ಫಲಿತಾಂಶಕ್ಕೂ ಮುನ್ನ ಕೇದಾರನಾಥ ದರ್ಶನ ಪಡೆದ ಪ್ರಧಾನಿ ಮೋದಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.