ಲಖನೌ: ಕೇಂದ್ರ ಸರ್ಕಾರ ಕಳೆದ 10 ವರ್ಷಗಳಲ್ಲಿ ಮಾಡಿದ ಸಾಧನೆಗಳನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ತಮ್ಮ ಭಾಷಣದಲ್ಲಿ ಪ್ರಸ್ತಾಪಿಸಿದ್ದಾರೆ. ಆದರೆ ಅವರು ಉಲ್ಲೇಖಿಸಿದ ಅಂಶಗಳು ವಾಸ್ತವಿಕತೆಗೆ ದೂರವಿದ್ದು, ಎಲ್ಲವೂ ಟೊಳ್ಳು(ಸುಳ್ಳು) ಎಂದು ಬಿಎಸ್ಪಿ ನಾಯಕಿ ಮಾಯಾವತಿ ಗುರುವಾರ ಹೇಳಿದ್ದಾರೆ.

ಲೋಕಸಭೆ ಹಾಗೂ ರಾಜ್ಯಸಭೆಯ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಾತನಾಡಿದರು.
.ತುರ್ತು ಪರಿಸ್ಥಿತಿ | ಸಂವಿಧಾನದ ಮೇಲಿನ ದಾಳಿಯ ಅತಿ ದೊಡ್ಡ ಕರಾಳ ಅಧ್ಯಾಯ: ಮುರ್ಮು.70 ವರ್ಷ ಮೇಲ್ಪಟ್ಟವರಿಗೆ ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆ: ಮುರ್ಮು.
ಈ ಸಂಬಂಧ ‘ಎಕ್ಸ್ನಲ್ಲಿ‘ ಸರಣಿ ಪೋಸ್ಟ್ ಮಾಡಿರುವ ಮಾಯಾವತಿ, ಬಡತನ, ನಿರುದ್ಯೋಗ ಮತ್ತು ಸಮಾಜದ ದುರ್ಬಲ ವರ್ಗಗಳ ಕಲ್ಯಾಣದ ಕುರಿತಂತೆ ಕೇಂದ್ರ ಸರ್ಕಾರ ಹೆಚ್ಚಿನ ಆಸಕ್ತಿಯನ್ನು ಹೊಂದಿಲ್ಲ. ಮುಂದಿನ ಐದು ವರ್ಷ ಸರ್ಕಾರ ಕೈಗೊಳ್ಳುವ ಯೋಜನೆಗಳ ಬಗ್ಗೆ ಗಮನಹರಿಸಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

ರಾಷ್ಟ್ರಪತಿ ಭಾಷಣದಲ್ಲಿ ಪರಸ್ಪರ ಆರೋಪ ಹೊರಿಸುವ ಬದಲು ಸಮಾಜದ ಜ್ವಲಂತ ಸಮಸ್ಯೆಗಳತ್ತ ಗಮನ ಸೆಳೆಯಬೇಕಿತ್ತು ಎಂದು ಮಾಯಾವತಿ ಹೇಳಿದ್ದಾರೆ.
.ಭಾರತೀಯರು ಮೂರನೇ ಬಾರಿಗೆ ಸ್ಪಷ್ಟ ಹಾಗೂ ಸ್ಥಿರ ಜನಾದೇಶ ನೀಡಿದ್ದಾರೆ: ರಾಷ್ಟ್ರಪತಿ.ಕಲ್ಲಕುರಿಚ್ಚಿ ಮದ್ಯ ದುರಂತ: AIADMK ಶಾಸಕರು, ಕಾರ್ಯಕರ್ತರಿಂದ ಉಪವಾಸ ಸತ್ಯಾಗ್ರಹ.
ಕಳೆದ ಒಂದು ದಶಕದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸರ್ಕಾರ ಮಾಡಿದ ಸಾಧನೆಗಳನ್ನು ದ್ರೌಪದಿ ಮುರ್ಮು ಒತ್ತಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.