ರಾಜ್‌ಕೋಟ್: ಗುಜರಾತ್‌ನ ರಾಜ್‌ಕೋಟ್ ನಗರದ ಟಿಆರ್‌ಪಿ ಗೇಮ್ ಜೋನ್‌ನಲ್ಲಿ ಶನಿವಾರ ನಡೆದ ಅಗ್ನಿ ಅನಾಹುತಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಪ್ರಮುಖ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ದವಲ್ ಠಾಕೂರ್ ಎಂದು ಗುರುತಿಸಲಾಗಿದೆ. ಈತನ್ನು ರಾಜ್‌ಕೋಟ್ ಪೊಲೀಸರು ಭಾನುವಾರವೇ ಬಂಧಿಸಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
.ರಾಜ್‌ಕೋಟ್ ಅಗ್ನಿದುರಂತ | NOC ಪಡೆಯದ ಗೇಮ್ ಜೋನ್, ಆರು ಮಂದಿ ವಿರುದ್ಧ ಎಫ್‌ಐಆರ್.ಅಗ್ನಿ ಅನಾಹುತ: ರಾಜ್‌ಕೋಟ್ ಪಾಲಿಕೆಗೆ ಹೈಕೋರ್ಟ್ ತರಾಟೆ.
ಈ ಗೇಮ್ ಜೋನ್‌ಗೆ 6 ಮಂದಿ ಪಾಲುದಾರರು ಇದ್ದರು. ಇವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಅವರ ವಿರುದ್ದ ‘ಕೊಲ್ಲುವ ಉದ್ದೇಶ ಇಲ್ಲದಿದ್ದರೂ, ಜನರ ಸಾವಿಗೆ ಕಾರಣರಾದ ಆರೋಪ’ ಹೊರಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ದುರಂತದಲ್ಲಿ ಮಕ್ಕಳು ಸೇರಿದಂತೆ 28 ಜನರು ಮೃತಪಟ್ಟಿದ್ದರು.
.ರಾಜ್‌ಕೋಟ್ ಗೇಮ್ ಝೋನ್ ದುರಂತ: 6 ಅಧಿಕಾರಿಗಳ ಅಮಾನತು.ರಾಜ್‌ಕೋಟ್ ಗೇಮ್ ಝೋನ್ ಬೆಂಕಿ: ದೇಶವನ್ನೇ ಬೆಚ್ಚಿಬೀಳಿಸಿದ ದುರಂತಕ್ಕೆ ಕಾರಣ ಏನು?.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.