ಪುದುಚೇರಿ: ಕೋವಿಡ್ –19 ಪ್ರಕರಣಗಳ ಸಂಖ್ಯೆ ಸತತವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆ ಪುದುಚೇರಿ ಸರ್ಕಾರವು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಬಳಕೆಯನ್ನು ಶುಕ್ರವಾರದಿಂದ ಕಡ್ಡಾಯಗೊಳಿಸಿದೆ.

‘ಕೊರೊನಾ ಸೋಂಕು ಪ್ರಸರಣವನ್ನು ತಡೆಯುವ ಉದ್ದೇಶದಿಂದ ತಕ್ಷಣದಿಂದಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಜಾರಿಗೊಳಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಇ. ವಲ್ಲವನ್ ಹೇಳಿದ್ದಾರೆ.

ಪುದುಚೇರಿಯಲ್ಲಿ ಪ್ರಸ್ತುತ ಸಕ್ರಿಯ ಕೋವಿಡ್ ಪ್ರಕರಣಗಳ ಸಂಖ್ಯೆ 206ಕ್ಕೆ ಏರಿಕೆಯಾಗಿದೆ. ಈ ಪೈಕಿ ಏಳು ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, 199 ಮಂದಿ ಮನೆಯಲ್ಲಿ ಪ್ರತ್ಯೇಕವಾಸದಲ್ಲಿದ್ದಾರೆ ಎಂದು ಮೂಲಗಳು ಹೇಳಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.