ಪಟನಾ: ವಯಸ್ಸಾದ ತಂದೆ ತಾಯಿಯನ್ನು ಆರೈಕೆ ಮಾಡದೆ ತೊರೆಯುವ ಮಕ್ಕಳಿಗೆ ಜೈಲು ಶಿಕ್ಷೆ ವಿಧಿಸುವ ಪ್ರಸ್ತಾವಕ್ಕೆಬಿಹಾರದ ಸರ್ಕಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

ವೃದ್ಧ ತಂದೆ ತಾಯಿಗಳನ್ನು ಸೂಕ್ತ ರೀತಿಯಲ್ಲಿ ನೋಡಿಕೊಳ್ಳದ ಮಕ್ಕಳಿಗೆ (ಮಗ/ಮಗಳು) ಗರಿಷ್ಠ ಜೈಲು ಶಿಕ್ಷೆ ವಿಧಿಸಲು ಸಾಮಾಜ ಕಲ್ಯಾಣ ಇಲಾಖೆಯು ತನ್ನ ಪ್ರಸ್ತಾವದಲ್ಲಿ ಉಲ್ಲೇಖಿಸಿದೆ.

ಯಾವುದೇ ವೃದ್ಧ ದಂಪತಿಯು ಈ ಕಾನೂನಿನ ಅಡಿಯಲ್ಲಿ ತಮ್ಮ ಮಕ್ಕಳ ವಿರುದ್ಧ ದೂರು ದಾಖಲಿಸಿದರೆ, ಜಾಮೀನು ರಹಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗುತ್ತದೆ.

ಮಂಗಳವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಬಿಹಾರ ಸರ್ಕಾರ ಈ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.