ಚಂಡೀಗಢ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಅವಕಾಶ ನೀಡುವಂತೆ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರು ತಿಹಾರ ಜೈಲಿನ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಎಎಪಿ ಪಕ್ಷದ ಮೂಲಗಳು ಬುಧವಾರ ತಿಳಿಸಿವೆ.

‘ಮುಖ್ಯಮಂತ್ರಿ ಕಚೇರಿಯಿಂದ ಪತ್ರ ರವಾನೆಯಾಗಿದೆ’ ಎಂದು ಮೂಲಗಳು ತಿಳಿಸಿವೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಮಾರ್ಚ್ 21ರಂದು ಕೇಜ್ರಿವಾಲ್ ಅವರನ್ನು ಬಂಧಿಸಿತ್ತು. ಎಪ್ರಿಲ್ 15ರವರೆಗೆ ಕೇಜ್ರಿವಾಲ್ ಅವರು ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.
.ಕೇಜ್ರಿವಾಲ್ ಬಂಧನ ಪ್ರಶ್ನಿಸಿದ್ದ ಅರ್ಜಿ ವಿಚಾರಣೆ:ತೀರ್ಪು ಕಾಯ್ದಿರಿಸಿದ ಹೈಕೋರ್ಟ್.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.