ಪಠಾಣ್ಕೋಟ್: ಪಂಜಾಬ್ನ ಪಠಾಣ್ಕೋಟ್ ಸೇನಾ ನೆಲೆಯ ಗೇಟಿನ ಹೊರಭಾಗದಲ್ಲಿ ಗ್ರೆನೇಡ್ ಸ್ಫೋಟ ಸಂಭವಿಸಿದ್ದು, ಕಟ್ಟೆಚ್ಚರ ವಹಿಸಲಾಗಿದೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಸೇನಾ ನೆಲೆಯ ತ್ರಿವೇಣಿ ಗೇಟ್ ಹೊರಭಾಗದಲ್ಲಿ ಭಾನುವಾರ ರಾತ್ರಿ ಸ್ಫೋಟ ಸಂಭವಿಸಿದೆ. ಅದೃಷ್ಟವಶಾತ್, ಸಾವು–ನೋವು ಸಂಭವಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಅಪರಿಚಿತ ವ್ಯಕ್ತಿಗಳು ದ್ವಿಚಕ್ರ ವಾಹನದಲ್ಲಿ ಬಂದು ಸೇನಾ ನೆಲೆಯ ಗೇಟ್ನತ್ತ ಗ್ರೆನೇಡ್ ಎಸೆದಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪರಿಶೀಲಿಸಲಾಗುತ್ತಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಭಾರತೀಯ ಸೇನೆಯ ಹುತಾತ್ಮ ಯೋಧನ ಪತ್ನಿ ಸೇನಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.