ನವದೆಹಲಿ: ಲಡಾಕ್‌ನ ಗಾಲ್ವನ್ ಕಣಿವೆಯಲ್ಲಿ ಹುತಾತ್ಮರಾದ 20 ಮಂದಿ ಭಾರತೀಯ ಯೋಧರ ಧೈರ್ಯ ಹಾಗೂ ತ್ಯಾಗವು ಭವಿಷ್ಯದ ಪೀಳಿಗೆಗೆ ಸ್ಫೂರ್ತಿಯಾಗಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸ್ಮರಿಸಿದ್ದಾರೆ.

2020ರ ಜೂನ್‌ನಲ್ಲಿ ಭಾರತ ಮತ್ತು ಚೀನಾ ಸೇನೆ ನಡುವೆ ನಡೆದ ಘರ್ಷಣೆಯಲ್ಲಿ ಭಾರತೀಯ ಯೋಧರು ಹುತಾತ್ಮರಾಗಿದ್ದರು. ಮೂರನೇ ವರ್ಷದ ಸ್ಮರಣೆ ಅಂಗವಾಗಿ ಟ್ವೀಟ್ ಮಾಡಿರುವ ಸಚಿವರು, ಭಾರತಕ್ಕೆ ಸೇರಿದ ಗಾಲ್ವನ್ ಕಣಿವೆಯ ರಕ್ಷಣೆಗಾಗಿ ಯೋಧರು ಮಾಡಿರುವ ತ್ಯಾಗ ಅನನ್ಯವಾದುದು ಎಂದು ಬಣ್ಣಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.