ನವದೆಹಲಿ: ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಸಂದರ್ಭದಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿಶ್ವವಿದ್ಯಾಲಯ ಹಾಗೂ ಅದಕ್ಕೆ ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳಿಗೆ ಜ. 22ರಂದು ಅರ್ಧ ದಿನ ರಜೆ ನೀಡಲಾಗಿದೆ.

ಈ ಕುರಿತು ಗುರುವಾರ ಪ್ರಕಟಣೆ ಹೊರಡಿಸಿರುವ ವಿಶ್ವವಿದ್ಯಾಲಯವು, ‘ಪ್ರಾಣ ಪ್ರತಿಷ್ಠಾಪನೆಗಾಗಿ ಅರ್ಧ ದಿನ ರಜೆ ನೀಡಲಾಗಿದೆ. ಆದಾಗ್ಯೂ, ಪೂರ್ವನಿಗದಿತ ಪರೀಕ್ಷೆ ಹಾಗೂ ಸಭೆಗಳು ಎಂದಿನಂತೆ ನಡೆಯಲಿವೆ’ ಎಂದಿದೆ.

‘ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ಸಂಭ್ರಮದಲ್ಲಿ ಪಾಲ್ಗೊಳ್ಳಲು ಸಿಬ್ಬಂದಿಗೆ ವಿಶ್ವವಿದ್ಯಾಲಯ ಅವಕಾಶ ಕಲ್ಪಿಸಿದೆ. ಎಲ್ಲಾ ಕೇಂದ್ರ ಸರ್ಕಾರದ ಕಚೇರಿ ಹಾಗೂ ಸಂಸ್ಥೆಗಳಿಗೆ ಅರ್ಧ ದಿನ ಮಧ್ಯಾಹ್ನ 2.30ರವರೆಗೆ ರಜೆ ಘೋಷಿಸಲಾಗಿದೆ. ಹೀಗಾಗಿ ವಿಶ್ವವಿದ್ಯಾಲಯಕ್ಕೂ ಈ ಅವಧಿಯಲ್ಲಿ ರಜೆ ನೀಡಲಾಗಿದೆ’ ಎಂದಿದ್ದಾರೆ.
.ಅಯೋಧ್ಯೆ: ಎಂಟ್ರಿ ಪಾಸ್ ಕ್ಯೂಆರ್ ಕೋಡ್ ಸ್ಕ್ಯಾನ್ ಬಳಿಕವೇ ರಾಮಮಂದಿರ ಪ್ರವೇಶ .ರಾಮಮಂದಿರ ಉದ್ಘಾಟನೆ: ದೆಹಲಿ ಮಾರುಕಟ್ಟೆಯಲ್ಲಿ ಬೆಳಗಲಿವೆ 1.25 ಲಕ್ಷ ಮಣ್ಣಿನ ಹಣತೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.