ಡೆಹ್ರಾಡೂನ್: ಯೋಗ ಮತ್ತು ಆಯುರ್ವೇದದ ರಕ್ಷಣೆ ಇರುವುದರಿಂದ ತನಗೆ ಕೋವಿಡ್ ಲಸಿಕೆ ಅಗತ್ಯವಿಲ್ಲ ಎಂದು ಹೇಳಿದ್ದ ಯೋಗ ಗುರು ರಾಮ್‌ದೇವ್ ಅವರು ಇದೀಗ ಮನಸ್ಸು ಬದಲಿಸಿದ್ದು, ಶೀಘ್ರದಲ್ಲಿಯೇ ಲಸಿಕೆ ಪಡೆಯುವುದಾಗಿ ಹೇಳಿದ್ದಾರೆ. ಅಲ್ಲದೆ ವೈದ್ಯರನ್ನು ‘‘ಭೂಮಿಯ ಮೇಲಿನ ‘ದೇವರ’ ದೂತರು’’ ಎಂದು ಕರೆದಿದ್ದಾರೆ.

ಜೂನ್ 21 ರಿಂದ ಎಲ್ಲರಿಗೂ ಉಚಿತ ಲಸಿಕೆ ನೀಡುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಘೋಷಣೆಯನ್ನು ಸ್ವಾಗತಿಸಿದ ರಾಮ್‌ದೇವ್ ಅವರು, ಇದನ್ನು ‘ಐತಿಹಾಸಿಕ" ಹೆಜ್ಜೆ’ ಎಂದು ಬಣ್ಣಿಸಿದ್ದಾರೆ. ಅಲ್ಲದೆ ಎಲ್ಲರೂ ಲಸಿಕೆ ಪಡೆಯುವಂತೆ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.