ನವದೆಹಲಿ: ಕೊರೊನೋತ್ತರ ಆರೋಗ್ಯ ಸಮಸ್ಯೆಯಿಂದಾಗಿ ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಆಸ್ಪತ್ರೆ ಅಧಿಕಾರಿಗಳ ಹೇಳಿಕೆ ಉಲ್ಲೇಖಿಸಿ ‘ಎಎನ್ಐ’ ಸುದ್ದಿಸಂಸ್ಥೆ ವರದಿ ಮಾಡಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಸಚಿವರಿಗೆ ಏಪ್ರಿಲ್ 21ರಂದು ಕೋವಿಡ್ ಸೋಂಕು ತಗುಲಿತ್ತು. ಬಳಿಕ ಅವರು ಚೇತರಿಸಿಕೊಂಡಿದ್ದರು.

ಓದಿ:ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ಗೆ ಕೋವಿಡ್-19 ದೃಢ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.