ನವದೆಹಲಿ: ರೋಜ್ಗಾರ್ ಮೇಳದಲ್ಲಿ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಹೊಸದಾಗಿ ನೇಮಕಗೊಂಡಿರುವ 71 ಸಾವಿರ ಮಂದಿಗೆ ಪ್ರಧಾನಿ ನರೇಂದ್ರ ಮೋದಿ ಗುರುವಾರ ನೇಮಕಾತಿ ಪತ್ರವನ್ನು ವಿತರಿಸಿದ್ದಾರೆ.

ವರ್ಚುವಲ್ ಆಗಿ ನಡೆದ ಕಾರ್ಯಕ್ರಮದಲ್ಲಿ ಹೊಸದಾಗಿ ನೇಮಕಗೊಂಡವರನ್ನು ಉದ್ದೇಶಿಸಿ ಮಾತನಾಡಿದ ಅವರು, ಆತ್ಮನಿರ್ಭರ ಭಾರತ, ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಉದ್ಯೋಗಗಳನ್ನು ಸೃಷ್ಟಿಸುತ್ತಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ನೇಮಕಗೊಂಡಿರುವ ನಿಮಗೆಲ್ಲರಿಗೂ ಅಭಿನಂದನೆಗಳು. ಬಿಜೆಪಿ ಹಾಗೂ ಎನ್ಡಿಎ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸರ್ಕಾರಿ ಉದ್ಯೋಗ ನೀಡುವ ಪ್ರಕ್ರಿಯೆಯು ತ್ವರಿತ ಗತಿಯಲ್ಲಿ ನಡೆಯುತ್ತಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.