ನವದೆಹಲಿ: ಇದೇ ಮೊದಲ ಬಾರಿಗೆ ಸುಪ್ರೀಂ ಕೋರ್ಟ್ನ ಮೊದಲ ಏಳು ನ್ಯಾಯಪೀಠಗಳು ಸೋಮವಾರ ಮಧ್ಯಾಹ್ನ 2 ಗಂಟೆಯಿಂದ ಲೋಕ ಅದಾಲತ್ ಆರಂಭಿಸಿವೆ, ಈ ಪೀಠಗಳ ಎದುರು ನಡೆಯುವ ಕಲಾಪಗಳ ವರದಿಗಾರಿಕೆಗೆ ಮಾಧ್ಯಮಗಳ ಕ್ಯಾಮೆರಾ ಪ್ರತಿನಿಧಿಗಳಿಗೂ ಅವಕಾಶ ಕಲ್ಪಿಸಲಾಗಿದೆ.

ವಿಚಾರಣೆಗೆ ಬಾಕಿ ಇರುವ ಪ್ರಕರಣಗಳ ಸಂಖ್ಯೆಯನ್ನು ಕಡಿಮೆ ಮಾಡುವ ಉದ್ದೇಶದ ವಿಶೇಷ ಲೋಕ ಅದಾಲತ್ ಒಂದು ವಾರ (ಆಗಸ್ಟ್ 3ರವರೆಗೆ) ನಡೆಯಲಿದೆ. ಸುಪ್ರೀಂ ಕೋರ್ಟ್ ರಚನೆಯಾಗಿ 75 ವರ್ಷಗಳು ಸಂದಿರುವ ಸಂದರ್ಭದಲ್ಲಿ ಲೋಕ ಅದಾಲತ್ ನಡೆಸಲಾಗುತ್ತಿದೆ.
.ಲೋಕ ಅದಾಲತ್: ವಿಚ್ಛೇದನಕ್ಕೆ ಮುಂದಾಗಿದ್ದವರು ಹಾರ ಬದಲಿಸಿಕೊಂಡು ಕೈ ಹಿಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.