ನವದೆಹಲಿ: ಗುಜರಾತ್ ಕೇಡರ್‌ನ ಐಪಿಎಸ್ ಅಧಿಕಾರಿ ರಾಕೇಶ್ ಆಸ್ತಾನಾ ಅವರನ್ನು ದೆಹಲಿ ಪೊಲೀಸ್ ಆಯುಕ್ತರನ್ನಾಗಿ ನೇಮಕ ಮಾಡಿರುವುದರ ವಿರುದ್ಧ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಗುರುವಾರ ತೀರ್ಮಾನಿಸಿದೆ.

ಅಧಿಕಾರಿಯ ನಿವೃತ್ತಿಗೂ ಮೂರು ದಿನಗಳ ಮೊದಲು ನೀಡಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನವೆಂಬರ್ 26 (ಶುಕ್ರವಾರ) ರಂದು ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರ ಪೀಠ ವಿಚಾರಣೆಗೆ ಪರಿಗಣಿಸಿದೆ.

1984ನೇ ಬ್ಯಾಚ್‌ನ ಅಧಿಕಾರಿಯಾಗಿರುವ ಆಸ್ತಾನಾ ಅವರನ್ನು ಜುಲೈ 31 ರಂದು ಅವರ ನಿವೃತ್ತಿಗೂ ಮುನ್ನ ದೆಹಲಿ ಪೊಲೀಸ್ ಆಯುಕ್ತರಾಗಿ ಜುಲೈ 27 ರಂದು ನೀಡಿದ್ದ ನೇಮಕಾತಿ ಆದೇಶವನ್ನು ಪ್ರಶ್ನಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಅಕ್ಟೋಬರ್ 12 ರಂದು ವಜಾಗೊಳಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.