ಭೋಪಾಲ್: ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಆಪ್ತ, ಬಿಜೆಪಿಯ ಶಿವಪುರಿ ಜಿಲ್ಲೆಯ ಉಪಾಧ್ಯಕ್ಷ ರಾಕೇಶ್ ಗುಪ್ತಾ ಅವರು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು, ಕಾಂಗ್ರೆಸ್ಗೆ ಸೋಮವಾರ ಸೇರ್ಪಡೆಗೊಂಡಿದ್ದಾರೆ.

ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನವೇ ಈ ಬೆಳವಣಿಗೆ ನಡೆದಿದೆ.

ಮಧ್ಯಪ್ರದೇಶದಲ್ಲಿ ಕಮಲ್ನಾಥ್ ಅವರ ಸರ್ಕಾರವು ಪತನಗೊಂಡು ಹೊಸ ಸರ್ಕಾರ ರಚನೆಯಾದ ಸಂದರ್ಭದಲ್ಲಿ ಗುಪ್ತಾ ಅವರು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಸಿಂಧಿಯಾ ಕೂಡಾ 2020ರಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು.

ಭೋಪಾಲ್ನಲ್ಲಿ ಸೋಮವಾರ ಗುಪ್ತಾ ಅವರು ಸುಮಾರು 500 ಮಂದಿ ಬೆಂಬಲಿಗರೊಂದಿಗೆ ಎಂಪಿಸಿಸಿ ಅಧ್ಯಕ್ಷ ಕಮಲ್ನಾಥ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಮತ್ತೆ ಸೇರ್ಪಡೆಯಾದರು ಎಂದು ಕಾಂಗ್ರೆಸ್ ಪ್ರಕಟಣೆ ತಿಳಿಸಿದೆ.

ಇದೇ ವರ್ಷಾಂತ್ಯದಲ್ಲಿ ಮಧ್ಯಪ್ರದೇಶದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.