ನವದೆಹಲಿ: ಹಿಂದೂ ಮಹಾಸಾಗರದಲ್ಲಿನ ಪ್ರಮುಖ ದ್ವೀಪ ರಾಷ್ಟ್ರವಾದ ಮಾರಿಷಸ್ಗೆ ಭಾರತದ ಮುಂದಿನ ರಾಯಭಾರಿಯಾಗಿ ಅನುರಾಗ್ ಶ್ರೀವಾಸ್ತವ ನೇಮಕಗೊಂಡಿದ್ದಾರೆ.

ಭಾರತೀಯ ವಿದೇಶಾಂಗ ಸೇವೆಯ (ಐಎಫ್ಎಸ್) 1999ರ ಬ್ಯಾಚ್ನ ಶ್ರೀವಾಸ್ತವ ಅವರು ಪ್ರಸ್ತುತ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ನೇಪಾಳ– ಭೂತಾನ್ ವಿಭಾಗದ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಕೆ. ನಂದಿನಿ ಸಿಂಗ್ಲಾ ಅವರ ಉತ್ತರಾಧಿಕಾರಿಯಾಗಿ ಅನುರಾಗ್ ಶೀಘ್ರದಲ್ಲೇ ತಮ್ಮ ಹೊಸ ಜವಾಬ್ದಾರಿಯನ್ನು ವಹಿಸಿಕೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯವು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.